ರಾಜ್ಯ ಆಹಾರ ನಿಗಮ ಅಧ್ಯಕ್ಷರ ಭೇಟಿ
Team Udayavani, Jun 17, 2020, 9:01 AM IST
ಅಜ್ಜಂಪುರ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಪಡಿತರ ವಿತರಣಾ ಘಟಕ’ಕ್ಕೆ ರಾಜ್ಯ ಆಹಾರ ನಿಗಮದ ಅಧ್ಯಕ್ಷ ಕೃಷ್ಣಮೂರ್ತಿ ಮಂಗಳವಾರ ಭೇಟಿ ನೀಡಿದರು.
ಪಡಿತರ, ಪಡಿತರ ಗುಣಮಟ್ಟ, ದಾಸ್ತಾನು, ವಿತರಣೆ, ಅಳತೆ ಮಾಪನಗಳ ತಪಾಸಣೆ ನಡೆಸಿದ್ದೇವೆ. ಯಾವುದೇ ಲೋಪ-ದೋಷಗಳು ಕಂಡು ಬಂದಿಲ್ಲ. ಪಡಿತರ ಚೀಟಿ ರಹಿತ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿ ಮತ್ತು 2 ಕೆಜಿ ಕಡ್ಲೆಕಾಳು ವಿತರಿಸಲು ಸೂಚಿಸಿದ್ದೇವೆ ಎಂದು ನಿಗಮ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ನಿಗಮದ ಸದಸ್ಯ ಶಿವಶಂಕರ್, ಮಹಮದ್ ಆಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ನಾಗರಾಜ್, ಗುಣಮಟ್ಟ ಪರೀಕ್ಷಕ ಮಹೇಂದ್ರ, ಜಿಲ್ಲಾ ತಾಂತ್ರಿಕ ಸಹಾಯಕ ಸತೀಶ್, ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಆಹಾರ ನಿರೀಕ್ಷಕ ಶ್ರೀನಿವಾಸ್, ಶಿರಸ್ತೇದಾರ ಮಲ್ಲಪ್ಪ, ವಿ ಎಸ್ ಎಸ್ ಎನ್ ಅಧ್ಯಕ್ಷ ಸಿದ್ರಾಮಪ್ಪ, ಕಾರ್ಯದರ್ಶಿ ಬಿ.ಟಿ. ತಿಪ್ಪೇಶ್, ಸತೀಶ್ ಮತ್ತಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.