![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jul 14, 2020, 6:40 AM IST
ಚಿಕ್ಕಮಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಮೂರನೇ ಬಾರಿಯ ಪರೀಕ್ಷೆಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅವರು ಸಚಿವ ಸಿ.ಟಿ.ರವಿ ಅವರಿಗೆ ಕೋವಿಡ್ 19 ಸೋಂಕಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಆ ಬಳಿಕ ಸಚಿವ ಸಿ.ಟಿ. ರವಿ ಅವರು, ನಾನು ಆರೋಗ್ಯವಾಗಿದ್ದೇನೆ, ಸೋಂಕಿನ ಲಕ್ಷಣಗಳಿಲ್ಲ. ಆದರೂ, ತಮ್ಮ ಫಾರಂ ಹೌಸ್‌ನಲ್ಲಿ ಕ್ವಾರಂಟೈನ್ ಆಗಿದ್ದೇನೆಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು.
ಆ ಬಳಿಕ ವಾರದೊಳಗೆ ಎರಡು ಬಾರಿ ಪರೀಕ್ಷೆ ಮಾಡಿಸಿದ್ದು, ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರನೇ ಬಾರಿ ಪರೀಕ್ಷೆಗೆ ಒಳಗಾಗಿದ್ದು, ಥರ್ಡ್ ಅಂಪಾಯರ್ ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆಂದು ಬರೆದುಕೊಂಡಿದ್ದರು.
ಸೋಮವಾರ ಈ ಕುರಿತು ಮತ್ತೆ ಟ್ವೀಟ್ ಮಾಡಿರುವ ಸಿ.ಟಿ.ರವಿ, ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ 19 ಪಾಸಿಟಿವ್ ಇದೆ ಎಂಬುದು ದೃಢವಾಗಿದೆ ಎಂದಿದ್ದಾರೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.