Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !


Team Udayavani, Sep 23, 2023, 4:04 PM IST

11-chikkamagaluru

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಾರೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ಎಂಬಲ್ಲಿ ಸೆ.23ರ ಶನಿವಾರ ನಡೆಯಿತು.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಬೆಂಕಿಯ ತೀವ್ರತೆಗೆ ಕಾರು‌ ಸುಟ್ಟು ಕರಕಲಾಗಿದೆ.

ಈ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಏಕಾಏಕಿ ಬೆಂಕಿ‌ ಕಂಡು ಮೂವರು ಪ್ರಯಾಣಿಕರು ಕಾರಿನಿಂದ ಇಳಿದು ಪಾರಾಗಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಟಾಪ್ ನ್ಯೂಸ್

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.