ತಾಲ್ಲೂಕು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸೇವಾ ಸಂಘ ಅಸ್ತಿತ್ವಕ್ಕೆ
Team Udayavani, Nov 28, 2021, 7:06 PM IST
ಕೊಟ್ಟಿಗೆಹಾರ: ತಾಲ್ಲೂಕು ನಾರಾಯಣಗುರು ಮಲಯಾಳಿ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮ ಮೂಡಿಗೆರೆಯಲ್ಲಿ ಭಾನುವಾರ ನಡೆಯಿತು.
ಮೂಡಿಗೆರೆಯ ದೀನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ನಡೆದ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ನೂತನ ಅಧ್ಯಕ್ಷರಾದ ಮಹೇಶ್ ಗೋಣಿಬೀಡು, ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಸಂಘಟಿತವಾಗಿ ಕಾರ್ಯ ಪ್ರವೃತ್ತರಾಗಲು ಸಂಘದ ಅವಶ್ಯಕವಾಗಿದ್ದು ಸಂಘದ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸಬೇಕಿದೆ ಎಂದರು.
ತಾಲ್ಲೂಕು ನಾರಾಯಣಗುರು ಮಲಯಾಳಿ ಸೇವಾ ಸಂಘದ ಅಧ್ಯಕ್ಷರಾಗಿ ಮಹೇಶ್ ಗೋಣಿಬೀಡು, ಉಪಾಧ್ಯಕ್ಷರಾಗಿ ಕುಮಾರ್ ಬಿಳ್ಳೂರು, ಕಾರ್ಯದರ್ಶಿ ಪ್ರವೀಣ್ ಕೆ.ಆರ್ ಕೃಷ್ಣಾಪುರ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಬಿಳುಗುಳ, ಖಜಾಂಚಿಯಾಗಿ ಸುಧಾಕರ್, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್‌ಮೋಹನ್, ಸುಲೋಚನಾ, ಮನು, ಸಾತ್ವಿಕ್, ಪ್ರಮೀಳ, ಮಲ್ಲಿಕಾರ್ಜುನ್, ಉದಯ್, ಶಾಂತಿ, ಅವಿನಾಶ್, ಪ್ರಭಾಕರ್, ಅಭಿಲಾಷ್, ರಾಜಣ್ಣ, ಮಂಜುನಾಥ್, ಹರೀಶ್, ನಳರಾಜ್, ಆಯ್ಕೆಯಾದರು.
ಈ ಸಂದರ್ಭದಲ್ಲಿ ತಾಲ್ಲೂಕು ನಾರಾಯಣಗುರು ಮಲಯಾಳಿ ಸೇವಾ ಸಂಘದ ಪಧಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.