Election ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು

ನೈರುತ್ಯ ಪದವೀಧರ, ಶಿಕ್ಷಕರ ಚುನಾವಣೆ

Team Udayavani, Oct 25, 2023, 7:41 PM IST

Election ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು

ಕೊಟ್ಟಿಗೆಹಾರ: ನೈರುತ್ಯ ಪದವೀಧರ,ಶಿಕ್ಷಕರ ಚುನಾವಣೆ 2024 ರ ಜೂನ್ ನಲ್ಲಿ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಪ್ರಥಮ ಗುರಿಯಾಗಿದೆ’ಎಂದು ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ವಿಕಾಸ್ ಪುತ್ತೂರು ಹೇಳಿದರು.

ಅವರು ಕೊಟ್ಟಿಗೆಹಾರದಲ್ಲಿ ಬುಧವಾರ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪದವೀಧರ ಹಾಗೂ ಶಿಕ್ಷಕರ ಎರಡೂ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಜಯಭೇರಿ ಬಾರಿಸಲಿದ್ದು ಕಾಂಗ್ರೆಸ್ ಗೆ ಸರಿಯಾದ ಪಾಠ ಕಲಿಸಲಿದೆ.ಪ್ರತಿ ಹೋಬಳಿ ಮಟ್ಟದಲ್ಲಿ ಬೂತ್ ಸಂಘಟನೆ ಮಾಡಿ ಪಕ್ಷ ಗೆಲುವು ಸಾಧಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಕಾರಣ ಕರ್ತರಾಗಬೇಕು. ಈಗಾಲೇ ಮತದಾರರ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಕಾಂಗ್ರೆಸ್ಸಿನ ನಾಡ ವಿರೋಧಿ ಧೋರಣೆಗಳಿಗೆ ನಮ್ಮ ಕ್ಷೇತ್ರದ ಪ್ರತಿನಿಧಿಗಳು ಹೆಚ್ಚೆಚ್ಚು ವಿಜೇತರಾಗುವ ಅನಿವಾರ್ಯತೆ ಇದೆ.ಇದರಿಂದ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಸಹಕರಿಸಬೇಕು. ಹಾಗೂ ಪಕ್ಷವನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಪಣ ತೊಡಬೇಕು’ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಸಂಜಯ್ ಗೌಡ,ಎ.ಆರ್.ಅಭಿಲಾಷ್,ಆದರ್ಶ್ ತರುವೆ, ಹರೀಶ್, ಎ.ಎಸ್.ಅಶ್ವತ್ಥ್, ಸಾಗರ್, ಪರೀಕ್ಷಿತ್ ಜಾವಳಿ,ವಿಕ್ರಂ ಗೌಡ, ಪ್ರವೀಣ್, ದೇವೇಂದ್ರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.