ಸಾವಯವ ಸಂತೆಗೆ ಉತ್ತಮ ಸ್ಪಂದನೆ


Team Udayavani, Jan 14, 2019, 10:14 AM IST

bid-1.jpg

ಕಡೂರು: ಸ್ವದೇಶಿ ಜಾಗರಣ ಮಂಚ್, ಸಾವಯವ ಕೃ ಮಹಾಮಂಡಳ ಮತ್ತು ನಮ್ಮ ಸಹಯೋಗದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ನಡೆದ ಸಾವಯವ ಸಂತೆಯಲ್ಲಿ ಜನರು ಮುಗಿಬಿದ್ದು ಪದಾರ್ಥಗಳನ್ನು ಖರೀದಿಸಿದರು.

ಕಡೂರು: ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ನಡೆದ ಸಾವಯವ ಸಂತೆ ಎಲ್ಲರ ಗಮನ ಸೆಳೆಯಿತು. ಸಾವಯವ ಪದಾರ್ಥಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸಿದರು.

ಸ್ವದೇಶಿ ಜಾಗರಣ ಮಂಚ್, ಸಾವಯವ ಮಹಾಮಂಡಳ ಮತ್ತು ನಮ್ಮ ಸಹಯೋಗದಲ್ಲಿ ಪ್ರತಿ ತಿಂಗಳ ಎರಡನೇ ಭಾನುವಾರ ನಡೆಯುವ ಸಾವಯವ ಸಂತೆಗೆ ಗ್ರಾಹಕರ ಅಪೂರ್ವ ಸ್ಪಂದನೆ ದೊರೆಯಿತು.

ಸಿರಿಧಾನ್ಯಗಳಾದ ಊದಲು, ಕೊರಲೆ, ಸಾಮೆ, ನವಣೆ, ಸಜ್ಜೆ ಮುಂತಾದ ಸಾವಯವ ಪದಾರ್ಥಗಳನ್ನು ಮಾರಾಟ ಮಾಡುವ ಈ ಸಂತೆಯಲ್ಲಿ ಮಾರಾಟದ ಜೊತೆ ಕೃಷಿ ವಿಚಾರ ವಿನಿಮಯಕ್ಕೂ ವೇದಿಕೆಯಾಯಿತು.

ಸಾವಯವ ಪದ್ದತಿಯ ಬೆಲ್ಲ, ತೆಂಗಿನೆಣ್ಣೆ, ಕಡಲೆಕಾಯಿ ಎಣ್ಣೆ, ಬೆಟ್ಟದನಲ್ಲಿ ಪುಡಿ, ಮೆಣಸು, ತರಕಾರಿಗಳಾದ ಕ್ಯಾರೆಟ್, ಜವಳೀಕಾಯಿ, ಬೀನ್ಸ್‌. ಬಹುಮುಖ್ಯವಾಗಿ ಮಧುಮೇಹ ರೋಗಿಗಳಿಗೆ ಉಪಯೋಗಕಾರಿಯಾದ ರಾಜಮುಡಿ ಅಕ್ಕಿಯನ್ನು ಜನರು ಹೆಚ್ಚು ಖರೀದಿಸಿದರು. ಇನ್ನುಳಿದಂತೆ ಕೆಂಪು ಅಕ್ಕಿ ಮತ್ತು ಅಮೃತ್‌ ಮಹಲ್‌ ಹಸುವಿನ ಹಾಲು ಖರೀದಿಸಲು ಜನರು ಮುಗಿಬಿದ್ದರು.

ಇದಲ್ಲದೆ ರೈತರೊಬ್ಬರು ತಯಾರಿಸಿ ತಂದಿದ್ದ ನವಣೆಯ ಬಿಸಿಬೇಳೆ ಬಾತ್‌ ಕೇವಲ ಅರ್ಧಗಂಟೆಯಲ್ಲಿಯೇ ಖಾಲಿಯಾಯಿತು. ಸಾವಯವ ಕೃಷಿಯಲ್ಲಿ ಬೆಳೆದ ಬಾಳೆಹಣ್ಣು, ತರೀಕೆರೆ ರೈತ ರುದ್ರಯ್ಯ ತಂದಿದ್ದ ಕಾಳು ಮೆಣಸು, ಗಿರಿಯಾಪುರದ ಚಂದ್ರಶೇಖರ್‌, ಕಡೂರಿನ ರಶ್ಮಿ ಮತ್ತು ತಂಡ ಅಚ್ಚುಕಟ್ಟಾಗಿ ವ್ಯಾಪರಕ್ಕಾಗಿ ವೇದಿಕೆ ಸಿದ್ದಪಡಿಸಿದ್ದರು. ಮಧ್ಯಾಹ್ನದೊಳಗೆ ಬಹುತೇಕ ಎಲ್ಲಾ ವಸ್ತುಗಳು ಮಾರಾಟವಾದವು. ಸಿರಿಧಾನ್ಯಗಳು ಬೆಂಗಳೂರಿನಲ್ಲಿ ಬಹು ತುಟ್ಟಿ. ಈ ಸಂತೆಯಲ್ಲಿ ಕಡಿಮೆ ಬೆಲೆಗೆ ಸಿಕ್ಕಿರುವುದು ತೃಪ್ತಿಯಾಗಿದೆ ಎಂದು ಬೆಂಗಳೂರಿನ ರೇಖಾ ರಂಗನಾಥ್‌ ತಿಳಿಸಿದರು.

ಸಾವಯವ ಕೃಷಿಯ ಬಗ್ಗೆ ರೈತರಲ್ಲಿ ಹೆಚ್ಚು ಆಸಕ್ತಿ ಮೂಡಬೇಕು. ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕ ಸಾವಯವ ಕೃಷಿ. ಅದು ಅನಿವಾರ್ಯ. ರೈತರು ಇದನ್ನು ಅರಿಯಬೇಕು ಎಂದು ಕೃಷಿಕರಾದ ಬಿ.ಎಂ. ಕೊಪ್ಪಲು, ಧನಂಜಯ ತಿಳಿಸಿದರು.

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.