ಮುಸ್ಲಿಂ ವೋಟ್ಬ್ಯಾಂಕ್ಗೆ ಸಿಎಂ ಇಲ್ಲಸಲ್ಲದ ಹೇಳಿಕೆ
Team Udayavani, Jan 12, 2018, 6:55 AM IST
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಮುಸ್ಲಿಂ ವೋಟ್ ಬ್ಯಾಂಕ್ಗಾಗಿ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆಂದು
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಹಾಗೂ ಬಿಜೆಪಿ ಉಗ್ರಗಾಮಿ ಸಂಘಟನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಾವು ಬಿಜೆಪಿಯಲ್ಲಿ ಇಲ್ಲದಿದ್ದರೂ ಆ ಪಕ್ಷ ಈಗ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ.
ದೇಶದ 19 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಆರ್ಎಸ್ಎಸ್ ಹಾಗೂ ಬಿಜೆಪಿ ಉಗ್ರಗಾಮಿ ಸಂಘಟನೆ ಎಂಬುದಕ್ಕೆ
ಮುಖ್ಯಮಂತ್ರಿಗಳ ಬಳಿ ದಾಖಲೆ ಇದ್ದರೆ ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಲಿ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಈ ರೀತಿ ಮಾಡಿಯೇ ಕೇಂದ್ರದಲ್ಲಿ
ಹಾಗೂ ದೇಶದ ಇನ್ನಿತರ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ ಎಂಬುದನ್ನು ಮರೆಯಬಾರದು. ಪದೇಪದೆ ಹಿಂದೂ ಪರ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ತಾಕತ್ತಿದ್ದರೆ ನಿಷೇಧಿಸಲಿ. ಆಗ ನಾವೇನೆಂಬುದನ್ನು ತೋರಿಸುತ್ತೇವೆ ಎಂದರು.
ಇಡೀ ಜಗತ್ತಿನಲ್ಲಿ ಭಯೋತ್ಪಾದಕರಿದ್ದರೆ ಅದು ಮುಸ್ಲಿàಮರು ಮಾತ್ರ. ಹಿಂದೂಗಳಾರೂ ಭಯೋತ್ಪಾದಕರಾಗಲು ಸಾಧ್ಯವೇ ಇಲ್ಲ. ಯಾರೇ ಭಯೋತ್ಪಾದಕರಾಗಿದ್ದರೂ ಅವರಿಗೆ ತಕ್ಕಪಾಠ ಕಲಿಸಲೇಬೇಕು. ಹಿಂದೂ ಭಯೋತ್ಪಾದಕ ಎಂಬ ಪದ ಹುಟ್ಟು ಹಾಕಿದ್ದೇ ಕಾಂಗ್ರೆಸ್ನವರು. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗಲೇ ಈ ಪದ ಆರಂಭವಾಗಿದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.