ಪ್ಯಾಪಿಲಾನ್‌ನಲ್ಲಿ ಕ್ರೌರ್ಯದ ಅನಾವರಣ
Team Udayavani, Mar 23, 2021, 6:21 PM IST
ಕೊಟ್ಟಿಗೆಹಾರ: ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಮತ್ತು ಪ್ರದೀಪ್ ಕೆಂಜಿಗೆ ಅವರು ಕನ್ನಡಕ್ಕೆ ಅನುವಾದಿಸಿರುವ ಪ್ಯಾಪಿಲಾನ್ ಕೃತಿಗಳು ವ್ಯವಸ್ಥೆಯ ಕ್ರೌರ್ಯವನ್ನು ಅತ್ಯಂತ ವಿಷಾದವಾಗಿ ಕಟ್ಟಿಕೊಡುತ್ತದೆ ಎಂದು ಹಿರಿಯ ಪರ್ತಕರ್ತ ಸ. ಗಿರಿಜಾ ಶಂಕರ್ ಹೇಳಿದರು.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ “ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು’ ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಮತ್ತು ಪ್ರದೀಪ್ ಕೆಂಜಿಗೆ ಅವರ ಪ್ಯಾಪಿಲಾನ್ ಕೃತಿಗಳ ಬಗ್ಗೆ ಅವರು ಮಾತನಾಡಿದರು.
ಪ್ಯಾಪಿಲಾನ್ ಅತ್ಯಂತ ಅಮೂಲ್ಯವಾದ ಅನುವಾದಿತ ಕೃತಿಯಾಗಿದೆ. ಮನುಷ್ಯನನ್ನು ಮೃಗದಂತೆ ನಡೆಸಿಕೊಳ್ಳುತ್ತಿದ್ದ ಅಂದಿನ ಪೊಲೀಸ್ ವ್ಯವಸ್ಥೆ, ಆಡಳಿತದ ರೀತಿ, ನ್ಯಾಯಾಂಗ, ಕಾರಾಗೃಹಗಳು, ಹಿಂಸೆಯ ಪರಮಾವ ಧಿಗಳ ಕುರಿತು ಈ ಕೃತಿ ಬೆಳಕು ಚೆಲ್ಲುತ್ತದೆ ಎಂದರು. ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಪ್ರಜ್ವಲ್, ಸ್ಯಾಮ್ಯುಯೆಲ್ ಹ್ಯಾರಿಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.