ಚಿಕ್ಕಮಗಳೂರು ಜಿಲ್ಲೆಯಲ್ಲಿಂದು ಕೋವಿಡ್-19 ಸೋಂಕಿಗೆ ಮೂವರು ಬಲಿ
Team Udayavani, Jul 24, 2020, 5:18 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರು ಹೆಚ್ಚುತ್ತಿರುವಂತೆ ಸೋಂಕಿನಿಂದ ಸಾವನ್ನಪ್ಪುತ್ತಿರುವ ಜನರ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿಂದು 28 ಮಂದಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಚಿಕ್ಕಮಗಳೂರಿನಲ್ಲಿ ಅತೀ ಹೆಚ್ಚು 18 ಮಂದಿಗೆ ಸೋಂಕು ತಾಗಿದ್ದರೆ, ಕಡೂರಿನಲ್ಲಿ 8 ಜನರಿಗೆ ಮತ್ತು ಮೂಡಿಗೆರೆಯಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ 574 ಕ್ಕೆ ಏರಿಕೆಯಾಗಿದ್ದು, 243 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.