Tragedy: ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು


Team Udayavani, Jun 19, 2024, 8:04 PM IST

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಪ್ರವಾಸಿಗರು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ನೀರುಪಾಲಾದವರನ್ನು ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದ್ದು ಇವರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ವಾಸಿಗಳೆಂದು ಹೇಳಲಾಗಿದೆ.

ಬೈರಾಪುರ ಗ್ರಾಮದಲ್ಲಿರುವ ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗುತ್ತಿದ್ದ ವೇಳೆ ತೆಪ್ಪ ಮುಳುಗಿ ಮೂವರು ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.