“ವಿಜಯೇಂದ್ರಗೆ ಟಿಕೆಟ್ ಬೀದಿಯಲ್ಲಿ ತೀರ್ಮಾನ ಆಗಲ್ಲ’: ಸಿ.ಟಿ. ರವಿ
Team Udayavani, Jul 27, 2022, 12:27 AM IST
ಚಿಕ್ಕಮಗಳೂರು: ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೊಡುವುದು, ಬಿಡುವುದು ಬೀದಿಯಲ್ಲಿ ತೀರ್ಮಾನ ಆಗದು. ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ತೀರ್ಮಾನವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಇರಬೇಕು. ವಂಶ ರಾಜಕಾರಣ ರಾಜಪ್ರಭುತ್ವದ ಲಕ್ಷಣ. ಜಾತಿ, ಧರ್ಮ, ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ವನ್ನು ಆವರಿಸಿಕೊಳ್ಳುವುದು ವಿಕೃತಿ. ಜನರ ವಿಶ್ವಾಸದ ಮೇಲೆ ಆಯ್ಕೆಯಾಗುವುದು ಪ್ರಜಾಪ್ರಭುತ್ವದ ಲಕ್ಷಣ ಎಂದರು.
ನಾನು ಯಾರಿಗೂ ಬಕೆಟ್ ಹಿಡಿದು ರಾಜಕಾರಣಿ ಆದವನಲ್ಲ. ನಾನು ಕುಮಾರಣ್ಣ, ದೇವೇಗೌಡರು, ಸಿದ್ದರಾಮಯ್ಯ ಗೆ ಬಕೆಟ್ ಹಿಡಿದಿಲ್ಲ. ಇದನ್ನು ಜಮೀರ್ ಅಹಮ್ಮದ್ ನೆನಪಿಟ್ಟುಕೊಳ್ಳಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.