ಇಂದಿನಿಂದ ಕೊಪ್ಪದಲ್ಲಿ ನುಡಿಜಾತ್ರೆ

Team Udayavani, Jan 12, 2019, 9:17 AM IST

chikk-1.jpg

ಕೊಪ್ಪ: ಕಮ್ಮರಡಿಯಲ್ಲಿ ಜ.12 ಮತ್ತು 13ರಂದು ನಡೆಯಲಿರುವ ಕೊಪ್ಪ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕೆ ಭರದ ಸಿದ್ದತೆ ನಡೆಯುತ್ತಿದೆ.

ಸುಭಾಷ್‌ಚಂದ್ರ ಬೋಸ್‌ ಕ್ರೀಡಾಂಗಣದಲ್ಲಿ ಬೃಹತ್‌ ಪೆಂಡಾಲ್‌ ಹಾಕಲಾಗಿದ್ದು, ಕುಸುರಿಗೆ ಕೃಷ್ಣಪ್ಪಗೌಡ ಮಂಟಪ ಎಂದು ಹೆಸರಿಡಲಾಗಿದೆ. ಕಾರ್ಯಕ್ರಮ ನಡೆಯುವ ಮುಖ್ಯ ವೇದಿಕೆಗೆ ಸಂತ ಶಿಶುನಾಳ ಶರೀಫರ ಹೆಸರಿಡಲಾಗಿದೆ.

ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹೊರಡುವ ಸ್ಥಳದಿಂದ ಸಾಹಿತ್ಯ ಸಮ್ಮೇಳನ ವೇದಿಕೆಯವರೆಗೆ ಮೂರು ಕಡೆ ಮಹಾದ್ವಾರಗಳನ್ನು ನಿರ್ಮಿಸಲಾಗಿದ್ದು, ಅವುಗಳಿಗೆ ಚಾವಲ್ಮನೆ ಪಟೇಲ್‌ ಸುಬ್ಬಣ್ಣ ನಾಯ್ಕ, ಉಂಟುಗೋಡು ಯು.ಪಿ. ವೆಂಕಟೇಶ್‌ ಹಾಗೂ ರಾಘವೇಂದ್ರ ಸ್ವಾಮಿ ಭಕ್ತವೃಂದದ ಹೆಸರಿಡಲಾಗಿದೆ.

ವೇದಿಕೆಯ ಬಲಭಾಗದಲ್ಲಿ 60ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಾಗುವ ದಾರಿ, ಸಮ್ಮೇಳನ ನಡೆಯುವ ಸುಭಾಷ್‌ ಚಂದ್ರ ಬೋಸ್‌ ಕ್ರೀಡಾಂಗಣದ ತುಂಬಾ ಸಮ್ಮೇಳಕ್ಕೆ ಸ್ವಾಗತಕೋರುವ, ಶುಭಕೋರುವ ಬ್ಯಾನರ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಕಮ್ಮರಡಿ ಪೇಟೆ ಹಾಗೂ ಸಮ್ಮೇಳನದ ಸ್ಥಳದಲ್ಲಿ ಬಂಟಿಂಗ್ಸ್‌, ವಿದ್ಯುದ್ದೀಪಗಳಿಂದ ಸಿಂಗರಿಲಾಗಿದೆ. ಇಡೀ ಕಮ್ಮರಡಿ ಮದುವಣಗಿತ್ತಿಯಂತೆ ಸಾಹಿತ್ಯ ಜಾತ್ರೆಗೆ ಅಲಂಕಾರಗೊಂಡಿದೆ.

ಸ್ವಾಗತ ಸಮಿತಿ ಅಧ್ಯಕ್ಷ ಎಸ್‌.ಎನ್‌. ರಾಮಸ್ವಾಮಿ ನೇತೃತ್ವದಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾಹಿತ್ಯ ಪರಿಷತ್‌ ಅಧ್ಯಕ್ಷರು, ಪದಾಕಾರಿಗಳು, ಕಮ್ಮರಡಿ ಗ್ರಾಮಸ್ಥರು ಹಗಲಿರುಳೆನ್ನದೇ ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.