Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
Team Udayavani, Jul 7, 2024, 3:35 PM IST
ಚಿಕ್ಕಮಗಳೂರು: ಕಾಫಿನಾಡ ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು ಸೇರಿದ್ದು, ಗಾಳಿ-ಮಳೆಯಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿ ಪ್ರವಾಸಿಗರು ಪರದಾಟ ನಡೆಸಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರವಾಸಿತಾಣವಾದ ದೇವರಮನೆ ಗುಡ್ಡಕ್ಕೆ ವಾರಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದಾರೆ. ದೊಡ್ಡ ಬಸ್ಸಿನಲ್ಲಿ ಬಂದ ಪ್ರವಾಸಿಗರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಕಳೆದ ಎರಡು ಗಂಟೆಯಿಂದ ಪ್ರವಾಸಿ ವಾಹನಗಳು ನಿಂತಲ್ಲೇ ನಿಂತಿವೆ. ಮಳೆ ನಡುವೆ ಟ್ರಾಫಿಕ್ ನಲ್ಲಿ ಸಿಲುಕಿ ನೂರಾರು ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.
ಸ್ಥಳೀಯ ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.