ಕಡೂರಿನಲ್ಲಿ ಲಾರಿ- ಬೈಕ್ ಢಿಕ್ಕಿ: ಅಪ್ಪ, ಮಗಳು ಸ್ಥಳದಲ್ಲೇ ಸಾವು
Team Udayavani, Sep 9, 2021, 10:47 PM IST
ಕಡೂರು: ದ್ವಿಚಕ್ರ ವಾಹನವೊಂದಕ್ಕೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಡೂರು ತಾಲೂಕು ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು ತಾಲೂಕು ಮುಗುಳುವಳ್ಳಿ ಗ್ರಾಮದ ಜಯಣ್ಣ (60) ಮತ್ತು ಅವರ ಮಗಳು ರಕ್ಷಿತಾ (20) ಮೃತಪಟ್ಟವರು. ಗೌರಿ ಹಬ್ಬದ ಹಿನ್ನೆಲೆಯಲ್ಲಿ ಜಯಣ್ಣ ಅವರು ಕಿರಿಯ ಪುತ್ರಿಯೊಂದಿಗೆ ಬುಧವಾರ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಗ್ರಾಮದ ದೊಡ್ಡ ಮಗಳ ಮನೆಗೆ ಬಾಗಿನ ನೀಡಲು ಬೈಕಿನಲ್ಲಿ ತೆರಳುತ್ತಿದ್ದರು. ಅಲ್ಲಿಂದ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.