ದ್ವೇಷ, ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯಲ್ಲ: ಶೋಭಾ ಕರಂದ್ಲಾಜೆ
Team Udayavani, Nov 2, 2021, 4:35 PM IST
ಚಿಕ್ಕಮಗಳೂರು: ದ್ವೇಷ, ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯುವುದಿಲ್ಲ. ಜನ ಬುದ್ಧಿವಂತರಾಗಿದ್ದಾರೆ, ನಮ್ಮ ಮಾತು-ನಡೆ ಮೇಲೆ ಅಳತೆ ಮಾಡುತ್ತಾರೆ. ಜೆಡಿಎಸ್ ಇನ್ನಾದರು ಜವಾಬ್ದಾರಿಯುತವಾಗಿ ಮಾತನಾಡಿ ಹಾಗೆಯೇ ನಡೆದುಕೊಳ್ಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರನ್ನು ಹಗುರವಾಗಿ ಟೇಕನ್ ಫಾರ್ ಗ್ರಾಂಟೆಂಡ್ ಮಾಡಿಕೊಳ್ಳಬಾರದು. ಟೀಕೆ ಮಾಡುವಾಗ ಹಿನ್ನೆಲೆ-ಮುನ್ನೆಲೆ ತಿಳಿದು ಮಾಡಬೇಕು. ಆರ್.ಎಸ್.ಎಸ್. ಏನು, ಹೇಗೆ ಕೆಲಸ ಮಾಡುತ್ತಿದ್ದಾರೆ, ನಾಯಕರು ಹೇಗೆ ನಡೆದುಕೊಳ್ಳುತ್ತಿದ್ದಾರೆ, ಆರ್.ಎಸ್.ಎಸ್. ಹೇಗೆ ದೇಶ ಹಾಗೂ ಸಮಾಜ ಸೇವೆ ಮಾಡುತ್ತಿದೆ ಎಂದು ತಿಳಿದು ಮಾತನಾಡಬೇಕು ಎಂದರು.
ಇದನ್ನೂ ಓದಿ:ಮಾನೆ ವೈಯಕ್ತಿಕ ವರ್ಚಸ್ಸಿನ ಗೆಲುವು, ಕಾಂಗ್ರೆಸ್ ಗೆಲುವಲ್ಲ: ಸೋಮಣ್ಣ
ವೋಟ್ ಬ್ಯಾಂಕ್ ರಾಜಕಾರಣ, ಜಾತಿ-ಧರ್ಮದ ಓಲೈಕೆಗೆ ಅವಸರದ ಮಾತಿಗೆ ಜನರು ಉಪ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.