ದತ್ತಮಾಲಾ ಅಭಿಯಾನಕ್ಕೆ ಅನುಮತಿ ನೀಡಲು ಆಗ್ರಹ
Team Udayavani, Oct 31, 2021, 3:24 PM IST
ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ನ.11 ರಿಂದ 14ರ ವರೆಗೆ ಆಯೋಜಿಸಿರುವ ದತ್ತಾಮಾಲಾ ಅಭಿಯಾನಕ್ಕೆ ಜಿಲ್ಲಾಡಳಿತ ಅನುಮತಿ ನೀಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ನೇತೃತ್ವದಲ್ಲಿ ಶನಿವಾರ ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.
ದತ್ತಾಮಾಲಾ ಅಭಿಯಾನದಲ್ಲಿ ಸಾಧು ಸಂತರು, ಶ್ರೀರಾಮಸೇನೆರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದು ಶ್ರೀ ಗುರು ದತ್ತಾತ್ರೇಯ ಹೋಮ, ಪೂಜೆ, ಸಾಧು ಸಂತರ ಸನ್ನಿ ಧಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ತಿಳಿಸಿದರು.
ದತ್ತಪೀಠದ ಗುಹಾಂತರ ದೇವಾಲಯದಲ್ಲಿ ಶಾಶ್ವತ ಹಿಂದೂ ಅರ್ಚಕರನ್ನು ನೇಮಿಸಿ ತ್ರಿಕಾಲ ಪೂಜೆ ನಡೆಸಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು. ದತ್ತಪೀಠದಲ್ಲಿ ವಿಗ್ರಹವನ್ನು ಶೀಘ್ರವೇ ಪ್ರತಿಷ್ಠಾಪಿಸಬೇಕು. ದತ್ತಪೀಠಕ್ಕೆ ಶ್ರೀ ದತ್ತಾತ್ರೇಯ ಪೀಠ ಎಂದು ಘೋಷಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ದುರ್ಗಾಸೇನೆ ಜಿಲ್ಲಾಧ್ಯಕ್ಷೆ ಶಾರದಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಮಹೇಶ್ ಮೇದಾರ್, ಜಿಲ್ಲಾಉಪಾಧ್ಯಕ್ಷ ದಿಲೀಪ್ ಶೆಟ್ಟಿ, ಪುನೀತ್, ಅಜಯ್ಗೌಡ, ಕೃಷ್ಣಕುಮಾರ್, ನವೀನಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.