![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 17, 2021, 3:43 PM IST
ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ದೇಗುಲವನ್ನು ತಳಿರು-ತೋರಣದಿಂದ ಅಲಂಕರಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಕಲಾಹೋಮ, ದುರ್ಗಾಹೋಮ, ರುದ್ರಹೋಮ, ವೇದ ಪಾರಾಯಣ ಅರ್ಚಕ ವಸಂತಭಟ್ಟರ ನೇತೃತ್ವದಲ್ಲಿ ನಡೆಯಿತು.
ಇದನ್ನೂ ಓದಿ:ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಥವನ್ನು ದೇಗುಲದ ಹೊರ ಪ್ರಾಂಗಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಾತ್ರಿ ಸ್ವಾಮಿಯ ಸನ್ನಿ ಧಿಯಲ್ಲಿ ದೀಪೋತ್ಸವ ನಡೆಯಿತು. ತಹಶೀಲ್ದಾರ್ ಅಂಬುಜಾ ಇದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.