![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 21, 2021, 11:38 AM IST
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ರ ಹುಟ್ಟು ಹಬ್ಬ ಅಚರಣೆ ಮಾಡಿದ ವಿಡಿಯೋವೊಂದು ಇದೀಗ ವೈರಲ್ ಆಗಿದೆ.
ಶೃಂಗೇರಿ ತಹಸೀಲ್ದಾರ್ ಅಂಬುಜಾ ಅವರ ಹುಟ್ಟು ಹಬ್ಬವನ್ನು ಸಿಬ್ಬಂದಿಗಳು ಕಚೇರಿಯಲ್ಲೇ ಆಚರಿಸಿದ್ದರು. ಕಚೇರಿಯಲ್ಲಿ ತಹಶೀಲ್ದಾರ್ ಅಂಬುಜಾ ಕೇಕ್ ಕಟ್ ಮಾಡಿ ಸೆಲಬ್ರೇಷನ್ ಮಾಡಿದ್ದರು.
ಇದನ್ನೂ ಓದಿ:ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ
ಇದೀಗ ಇದರ ವಿಡಿಯೋ ವೈರಲ್ ಆಗಿದ್ದು, ತಹಶೀಲ್ದಾರ್ ವಿರುದ್ಧ ಕೋವಿಡ್ ಸಂಕಷ್ಟದಲ್ಲಿ ಕಚೇರಿ ದುರ್ಬಳಕೆ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಸರ್ಕಾರಕ್ಕೆ HDK ಆಗ್ರಹ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.