ಮತದಾರ ಪಟ್ಟಿ ಪರಿಷ್ಕರಣೆ ಆರಂಭ
Team Udayavani, Sep 17, 2021, 1:34 PM IST
ಚಿಕ್ಕಮಗಳೂರು: ಕೇಂದ್ರ ಚುನಾವಣಾಆಯೋಗದ ನಿರ್ದೇಶನದಂತೆ 2021-22ನೇಸಾಲಿಗಾಗಿ ಜಿಲ್ಲೆಯ ಮತದಾರ ವಿಶೇಷಪರಿಷ್ಕರಣೆ ಆರಂಭವಾಗಿದ್ದು ಹೊಸಮತದಾರರ ಸೇರ್ಪಡೆ ತಿದ್ದುಪಡಿ, ಸ್ಥಳಬದಲಾವಣೆ ಸೇರಿದಂತೆ ವಿವಿಧ ಹಕ್ಕು ಮತ್ತುಆಕ್ಷೇಪಣೆಗಳಿಗಾಗಿ ಅರ್ಹ ಮತದಾರರನಿಗ ದಿತ ಅರ್ಜಿ ನಮೂನೆಯನ್ನುಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಧಿಕಾರಿಕೆ.ಎನ್. ರಮೇಶ್ ತಿಳಿಸಿದ್ದಾರೆ.
ಗುರುವಾರ ನಗರದ ಜಿಲ್ಲಾ ಧಿಕಾರಿಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿವಿಶೇಷ ಪರಿಷ್ಕರಣೆ ಕುರಿತು ರಾಜಕೀಯಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರುಮಾತನಾಡಿದರು.ಸಾರ್ವಜನಿಕರಿಂದ ಸ್ವೀಕೃತವಾಗಿರುವಅರ್ಜಿ 06, 07, 08, ಮತ್ತು 08 (ಎ) ನಮೂನೆಗಳ ನ್ನು ಪರಿಶೀಲಿಸಿ ಪೂರಕಮತದಾರರ ಕರಡು ಪ್ರತಿಯನ್ನುನ.8ರಂದು ಪ್ರಕಟಿಸಲಾಗುವುದು. ನಂತರನ.1 ರಿಂದ ನ.30ರ ವರೆಗೆ ಮತದಾರರಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನುಆಹ್ವಾನಿಸಲಾಗುತ್ತದೆ.
ತದನಂತರ 2021ರನ.7, ನವೆಂಬರ್ 14, ನ.21 ಹಾಗೂನ.28 ಭಾನುವಾರದಂದು ವಿಶೇಷಆಂದೋಲನ ಕೈಗೊಂಡು ಮತದಾರರು 2021 ಡಿ.20 ರೊಳಗೆ ಎಲ್ಲಾ ಆಕ್ಷೇಪಣೆ,ವಿಲೇವಾರಿ ಮಾಡಲಾಗುತ್ತದೆ. ಚುನಾವಣಾಆಯೋಗದಿಂದ ಅನುಮತಿ ಪಡೆದುಕೊಂಡು2022 ಜ.5ರಂದು ಅಂತಿಮ ಮತದಾರರಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ರಾಜಕೀಯ ಪಕ್ಷಗಳ ಮುಖಾಂತರ ತಮ್ಮಕ್ಷೇತ್ರಗಳಲ್ಲಿ ಕಾನೂನು ರೀತಿಯಲ್ಲಿ ಅರ್ಹಮತ ದಾರರನ್ನು ಗುರುತಿಸಿ ಮತದಾರರಪಟ್ಟಿಗೆ ಸೇರಿಸಲು ತಮ್ಮ ಬಿಎಲ್‌ಒಗಳಿಗೆಸಹಕರಿಸುವಂತೆ ಮನವಿ ಮಾಡಿದರು.ಅಪರ ಜಿಲ್ಲಾ ಧಿಕಾರಿ ಬಿ.ಆರ್. ರೂಪಇತರೆ ರಾಜಕೀಯ ಪಕ್ಷಗಳ ಮುಖಂಡರುಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.