ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ: ಶೃಂಗೇರಿ ಯಾಗದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ

Team Udayavani, Apr 23, 2023, 2:02 PM IST

ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ: ಶೃಂಗೇರಿ ಯಾಗದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ. ಕಾರ್ಯಕರ್ತರ ಸ್ಪೂರ್ತಿ, ದೇವರ ಅನುಗ್ರಹದಿಂದ ಕಾಂಗ್ರೆಸ್ ಗೆ ಹೊಸ ಶಕ್ತಿ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಶೃಂಗೇರಿಯಲ್ಲಿ ಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಸ್ಸಿನ ಶಾಂತಿ, ನೆಮ್ಮದಿ, ರಾಜ್ಯದಲ್ಲಿ ಪಕ್ಷ ಅಧಿಕಾರ ಬರಬೇಕು, ಜನಸೇವೆಗೆ ಅವಕಾಶಕ್ಕಾಗಿ ಬೇಡಿಕೊಂಡಿದ್ದೇನೆ. ಎಲ್ಲಾ ಕಡೆ ದೇವರ ದರ್ಶನ ಮಾಡಿದ್ದೇನೆ, ಆಶೀರ್ವಾದವಾಗಿದೆ, ದೇವರ ಸನ್ನಿದಿಯಿಂದಲೇ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ ಎಂದರು.

ಬಿಜೆಪಿಯವರು ಯಡಿಯೂರಪ್ಪನವರನ್ನು ಉಪಯೋಗಿಸಿ ತೆಗೆದರು, ಅವರ ಕಣ್ಣಲ್ಲಿ ನೀರು ಹಾಕಿಸಿದರು. ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಶಾಸಕರು, ಮಂತ್ರಿಗಳು ಸಾಕ್ಷಿ ಬಿಟ್ಟು ಹೋಗಿದ್ದಾರೆ ಎಂದರು.

ಇದನ್ನೂ ಓದಿ:ಎ.27 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ Rahul Gandhi ರೋಡ್ ಶೋ

ವರುಣ ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗುತ್ತೇನೆ, ಇನ್ನು ದಿನಾಂಕ ನಿಗದಿಯಾಗಿಲ್ಲ. ವರುಣಾ ಮಾತ್ರವಲ್ಲ, ಯಾರು ಎಲ್ಲಿಗೆ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ. ಖರ್ಗೆ, ರಾಹುಲ್, ಸಿದ್ದು, ಪ್ರಿಯಾಂಕ ಎಲ್ಲರೂ ಪ್ರಚಾರ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.