Mudigere;ಕಾಡಾನೆ ದಾಳಿ: ಶೆಡ್ ಮತ್ತು ಕಾರಿನ ಗ್ಲಾಸ್ ಧ್ವಂಸ
Team Udayavani, Jul 5, 2023, 1:17 PM IST
ಮೂಡಿಗೆರೆ:ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಮನೆಯ ಪಕ್ಕದ ಶೆಡ್‌ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಂಗಳವಾರ ರಾತ್ರಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಮನೆ ಬಳಿ ಬಂದು ಕಾರ್ ಶೆಡ್ಡನ್ನು ಜಖಂಗೊಳಿಸಿದ್ದಲ್ಲದೇ ಶೆಡ್‌ನಲ್ಲಿ ನಿಲ್ಲಿಸಿದ್ದ ಮಾರುತಿ ಇಗ್ನಿಷ್ ಕಾರಿನ ಹಿಂಭಾಗದ ಗ್ಲಾಸನ್ನು ಸಂಪೂರ್ಣ ಪುಡಿ ಮಾಡಿದೆ. ಸ್ಥಳಕ್ಕೆ ಮೂಡಿಗೆರೆಯ ಅರಣ್ಯ ಇಲಾಖೆ ಆನೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಊರುಬಗೆ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ ಸುಮಾರು 4 ಕಾಡಾನೆಗಳು ಸತತವಾಗಿ ಗ್ರಾಮದೊಳಗೆ ದಾಳಿಯಿಡುತ್ತಿವೆ. ಹಗಲು ರಾತ್ರಿಯೆನ್ನದೇ ರಸ್ತೆಯಲ್ಲಿ, ಕಾಫಿ ತೋಟದಲ್ಲಿ ಓಡಾಡುತ್ತಿವೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ನಿಯಂತ್ರಿಸುವಂತೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಡ್ ಮತ್ತು ಕಾರು ಜಖಂ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.