![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 4, 2022, 2:33 PM IST
ಮೂಡಿಗೆರೆ: ಮಲೆನಾಡಿನಲ್ಲಿ ಒಂದೆಡೆ ಮಳೆಯ ಆರ್ಭಟ ಜೋರಾಗಿದ್ದು, ಇನ್ನೊಂದೆಡೆ ಕಾಡಾನೆ ಪುಂಡಾಟವೂ ಹೆಚ್ಚಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೆಟ್ಟಿಗೆರೆ ಗ್ರಾಮದ ಅಣ್ಣಿ ಪೂಜಾರಿಯವರ ತೋಟಕ್ಕೆ ಭಾನುವಾರ ರಾತ್ರಿ ಕಾಡಾನೆಗಳು ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ತೋಟದಲ್ಲಿ ಬೆಳೆದು ನಿಂತಿದ್ದ ಕಾಫಿ ಅಡಿಕೆ, ಮೆಣಸು, ತೆಂಗು, ಏಲಕ್ಕಿ ಮೊದಲಾದ ಬೆಳೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇದನ್ನೂ ಓದಿ: ಕನ್ಹಯ್ಯಾ ಲಾಲ್ ಹತ್ಯೆ: ಭಾರಿ ಮಳೆಯಲ್ಲಿಯೂ ಬಣಕಲ್-ಕೊಟ್ಟಿಗೆಹಾರದಲ್ಲಿ ಪ್ರತಿಭಟನೆ
ಮಲ್ನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ರೈತರು ಅರಣ್ಯ ಇಲಾಖೆಗೆ ಹಿಡಿ ಶಾಪ ಹಾಕುವಂತಾಗಿದೆ.
ಇತ್ತೀಚಿಗೆ ಕಾಡಾನೆಗಳ ಕಾಟ ಹೆಚ್ಚಾಗಿದ್ದು ಜನರು ಓಡಾಡಲು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಕಾಡಾನೆಗಳನ್ನು ಸ್ಥಳಾಂತರಿಸಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.