ಮೂಡಿಗೆರೆ: ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡಿನ ದಾಂಧಲೆ
Team Udayavani, Feb 16, 2023, 10:28 AM IST
ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡಿನ ದಾಂಧಲೆ ಹೆಚ್ಚಾಗಿದ್ದು, ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಆರಕ್ಕೂ ಹೆಚ್ಚು ಕಾಡಾನೆಗಳು ರಂಪಾಟ ಆರಂಭಿಸಿದೆ.
ಕುಂಬರಡಿ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದ ಆರಕ್ಕೂ ಅಧಿಕವಿರುವ ಕಾಡಾನೆ ಹಿಂಡು ಅಡಕೆ ಸೇರಿದಂತೆ ಕೃಷಿಗೆ ಹಾನಿ ಮಾಡುತ್ತಿವೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹರಸಾಹಸ ಪಡುತ್ತಿದ್ದು, ಆನೆ ಓಡಿಸುವುದೇ ದುಸ್ಥರವಾಗಿದೆ.
ಇದನ್ನೂ ಓದಿ:ಮುಖ್ಯಮಂತ್ರಿಗೆ ಕಾಯುತ್ತಿದೆ ಪುತ್ತೂರು ಸರಕಾರಿ ಬಸ್ ನಿಲ್ದಾಣ
ಪಟಾಕಿ ಸಿಡಿಸಿ, ಗುಂಡು ಹಾರಿಸಿ ಕಾಡಾನೆಗಳನ್ನು ಓಡಿಸಲು ಯತ್ನಿಸಲಾಗುತ್ತಿದ್ದು, ಪಟಾಕಿಯ ಸದ್ದು ಕೇಳಿ ಓಡುವ ಆನೆಗಳು ಮತ್ತೆ ಊರಿಗೆ ದಾಳಿ ಮಾಡುತ್ತಿವೆ. ಇದರಿಂದ ಮಲೆನಾಡ ಕಾಡಂಚಿನ ಗ್ರಾಮಗಳ ಜನತೆ ಕಾಡಾನೆ ಭಯದಿಂದ ಬದುಕಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.