108 ಆಂಬುಲೆನ್ಸ್ ನಲ್ಲೆ ಹೆರಿಗೆ: ತಾಯಿ ಮಗು ಸುರಕ್ಷಿತ
Team Udayavani, Feb 1, 2022, 3:24 PM IST
ಚಿಕ್ಕಮಗಳೂರು: ಆಸ್ಪತ್ರೆಗೆ ಬರುವ ಮಾರ್ಗ ಮಧ್ಯದಲ್ಲಿಯೇ ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮವಿತ್ತ ಘಟನೆ ನಡೆದಿದೆ .
8.56 ರ ಸುಮಾರಿಗೆ ಬೆಟ್ಟದ ಮಳಲಿಯ ಅರ್ಜಿನ ಬೇಗಂರವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬೆಟ್ಟದ ಮಳಲಿಯಿಂದ 108 ಕ್ಕೆ ಕರೆಮಾಡಿದ್ದು , ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯವರು ಸ್ಪಂದಿಸಿದರು.
ಬೆಟ್ಟದ ಮಳಲಿಯಿಂದ ಜಿಲ್ಲಾ ಕೇಂದ್ರಕ್ಕೆ ಬರುವಾಗ ದಾರಿ ಮಧ್ಯೆ ಜೊಳ್ದಾಲ್ ಹತ್ತಿರ ತಾಯಿ ಹೆಣ್ಣು ಮಗುವಿಗೆ ಜನ್ಮವಿತ್ತಳು. ಹೆರಿಗೆ ಮಾಡಿಸುವಲ್ಲಿ108 ಆಂಬುಲೆನ್ಸ್ ನ ತುರ್ತು ಶುಶ್ರುಕಿ ಅನಿತಾ ಅವರು ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾದರು .ವಾಹನ ಚಾಲಕ ಅನಂತ್ ಪೈ ತವರು ಸಹಕರಿಸಿದರು. ತಾಯಿ ಮಗು ಆರೋಗ್ಯವಾಗಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.