ಯಡಿಯೂರಪ್ಪನವರಿಗೆ ಲಿಂಗಾಯಿತ ಪೀಠದಿಂದ ಮಹತ್ವದ ಪ್ರಶಸ್ತಿ
Team Udayavani, Mar 4, 2023, 11:55 AM IST
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತ ಪೀಠದಿಂದ ಶ್ರೇಷ್ಠ ಪ್ರಶಸ್ತಿ ಘೋಷಿಸಲಾಗಿದೆ.
ಬಾಳೆಹೊನ್ನೂರು ಮಠದಿಂದ ಕೊಡಮಾಡುವ ರೇಣುಕಾಚಾರ್ಯ ಪ್ರಶಸ್ತಿಗೆ ಯಡಿಯೂರಪ್ಪ ಅವರನ್ನು ಹೆಸರಿಸಲಾಗಿದ್ದು, ರವಿವಾರ ನಡೆಯುವ ರಂಭಾಪುರಿ ಮಠದ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನಿಸಲಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಬುಮ್ರಾನನ್ನು ಮರೆತು ಬಿಡಿ; ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಆಟಗಾರ
ವೀರಶೈವ ಲಿಂಗಾಯತರ ಪಂಚ ಪೀಠಗಳಲ್ಲಿ ಮೂಲ ಪೀಠವಾಗಿರುವ ಬಾಳೆಹೊನ್ನೂರು ಮಠದಿಂದ ಈ ಮಹತ್ವದ ಪ್ರಶಸ್ತಿ ನೀಡಲಾಗುತ್ತಿದೆ. ರಂಭಾಪುರಿ ಪೀಠಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಆಗಮಿಸುತ್ತಿದ್ದು, ಈ ವೇಳೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.