ದ್ವಿಪಥ ಹೆದ್ದಾರಿ ಉನ್ನತೀಕರಣಕ್ಕೆ 87 ಕೋಟಿ ರೂ. ಅನುಮೋದನೆ
ಶೋಭಾ ಕರಂದ್ಲಾಜೆ
Team Udayavani, Feb 6, 2021, 5:44 PM IST
ಚಿಕ್ಕಮಗಳೂರು: ಶೃಂಗೇರಿ ಪಟ್ಟಣದ ಮದ್ಯ ಹಾದು ಹೋಗಿರುವ 2ಪಥದ 169 ರಾಷ್ಟ್ರೀಯ ಹೆದ್ದಾರಿಯನ್ನು ಉನ್ನತೀಕರಿಸಿ 4 ಪಥದ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 87.19 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ 169ರ 5 ಕಿ.ಮೀ.ವರೆಗೂ 4 ಪಥ ನಿರ್ಮಾಣ
ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಪ್ರತೀ ಕಿ.ಮೀ.ಗೆ 17.44 ಕೋಟಿ ರೂ.ನಂತೆ 87.18 ಕೋಟಿ ರೂ. ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. 4 ಪಥದ ರಸ್ತೆ ನಿರ್ಮಾಣ ಬಹಳ ವರ್ಷಗಳ ಬೇಡಿಕೆಯಾಗಿದ್ದು,
ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಓದಿ : ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.