ನಗರಸಭೆಯಿಂದ ಅಭಿವೃದಿ ಕಾಮಗಾರಿ ಕುಂಠಿತ-ಆರೋಪ

Impact of development work by Municipal Council

Team Udayavani, Jan 13, 2021, 8:22 PM IST

Impact of development work by Municipal Council

ಚಿಕ್ಕಮಗಳೂರು: ನಗರಸಭೆ ಚುನಾವಣೆ ನಡೆದು 8 ವರ್ಷ ಕಳೆದಿದೆ. ಜನಪ್ರತಿನಿಧಿ  ಮಂಡಳಿ ಇಲ್ಲದೆ 2 ವರ್ಷ ಕಳೆದಿದೆ. ನಗರಸಭೆಯಲ್ಲಿ ಜನಪ್ರತಿನಿಧಿ  ಆಡಳಿತ ಮಂಡಳಿ ಯಿಲ್ಲದೇ ನಗರದದ್ಯಾಂತ ಕಳಪೆ ಕಾಮಗಾರಿ ನಡೆಯುತ್ತಿದೆ. ಕೆಲ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್‌ ಆರೋಪಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ಜನಪ್ರತಿಧಿಗಳಿಲ್ಲದೇ ಅ ಧಿಕಾರಿಗಳು ಮತ್ತು ಸಿಬ್ಬಂದಿಗಳದ್ದೇ ಆಟವಾಗಿದೆ. ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. 8 ವರ್ಷಗಳಿಂದ ಚುನಾವಣೆ ನಡೆಸದಿರುವ ಕೀರ್ತಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಅವರಿಗೆ ಸಲ್ಲಬೇಕು ಎಂದರು.

ನಗರಸಭೆಯಲ್ಲಿ ಜನಪ್ರತಿನಿ ಧಿಗಳಿದ್ದರೆ ಕಾಮಗಾರಿ ನಡೆಸಲು ಅವರ ಅನುಮತಿ ಪಡೆಯಬೇಕು. ಜನಪ್ರತಿನಿಧಿಗಳಿದ್ದರೆ ಕಾಮಗಾರಿ ಹೆಸರಿನಲ್ಲಿ ಲೂಟಿ ಹೊಡೆಯಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ನಗರಸಭೆ ಚುನಾವಣೆ ನಡೆಸಲು ಬಿಜೆಪಿಯವರಿಗೆ ಆಸಕ್ತಿ ಇಲ್ಲದಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಉಚಿತ ಮಾಸ್ಕ್ ವಿತರಣೆ

ನಗರದಲ್ಲಿ 36 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಅಪೂರ್ಣವಾಗಿವೆ. ಮತ್ತು ಕಳಪೆಯಿಂದ ಕೂಡಿವೆ. ಜಿಲ್ಲಾ ಧಿಕಾರಿ ಕಚೇರಿ, ಐಜಿ.ರಸ್ತೆ, ಬೇಲೂರು ರಸ್ತೆ ಹಾಗೂ ನಗರದಲ್ಲಿ ನಡೆಯುತ್ತಿರುವ ಬಾಕ್ಸ್‌ ಚರಂಡಿ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿವೆ. ಇದನ್ನು ನೋಡಿ ನಗರಸಭೆ ಆಡಳಿತಾಧಿ  ಕಾರಿಯಾಗಿರುವ ಜಿಲ್ಲಾ ಧಿಕಾರಿಗಳು ಸುಮ್ಮನಿರುವುದು ನೋಡಿದರೆ ಅನುಮಾನಕ್ಕೆ ಆಸ್ಪದವಾಗಿದೆ ಎಂದರು. ಇನ್ನು ನಗರದಲ್ಲಿ ನಡೆಯುತ್ತಿರುವ ಯುಜಿಡಿ, ಅಮೃತ್‌ ಯೋಜನೆ, ವಾಜಪೇಯಿ ಬಡಾವಣೆ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಶಾಸಕರು ಇದರ ಬಗ್ಗೆ ಆಸಕ್ತಿ ವಹಿಸಿ ತನಿಖೆಗೆ ಆದೇಶ ನೀಡಬೇಕು ಮತ್ತು ನಗರಸಭೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ನಗರಸಭೆ ಮಾಜಿ ಸದಸ್ಯೆ ಸುರೇಖಾ ಸಂಪತ್‌ರಾಜ್‌, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ  ರಸೂಲ್‌ಖಾನ್‌, ರೂಬೆನ್‌ ಮೊಸೆಸ್‌ ಇದ್ದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

9

Chikkamagaluru: ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು ಪ್ರಕರಣ; ಮೂವರ ಮೇಲೆ ದೂರು ದಾಖಲು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.