ಭ್ರೂಣ ಹತ್ಯೆ ವಿರುದ್ಧ ಧ್ವನಿ ಎತ್ತಿ

ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧಿಧೀಶೆ ಅರುಣಾ ಕುಮಾರಿ ಸಲಹೆ

Team Udayavani, Nov 15, 2019, 2:46 PM IST

15-November-28

ಚಿಕ್ಕಮಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮೂಲಕ ಸಮಾಜದಲ್ಲಿ ದೌರ್ಜನ್ಯ ಪ್ರಾರಂಭವಾಗಿದ್ದು, ಅವುಗಳ ವಿರುದ್ಧ ಎಲ್ಲರೂ ಧ್ವನಿ ಎತ್ತುವಂತಾಗಬೇಕೆಂದು ಜೆ.ಎಂ.ಎಫ್‌.ಸಿ. ಎರಡನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧಿಧೀಶೆ ಅರುಣಾ ಕುಮಾರಿ ಹೇಳಿದರು.

ನಗರದ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಭುವನೇಂದ್ರ ವಿದ್ಯಾಸಂಸ್ಥೆ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವಸಂಸ್ಥೆಯು ಮಕ್ಕಳಿಗೆ ನೀಡಿರುವ ಹಕ್ಕುಗಳು ದುರ್ಬಳಕೆಯಾದರೆ ಕಾನೂನಿನಡಿ ದೂರು ಸಲ್ಲಿಸಬಹುದು. ವಿಶ್ವಸಂಸ್ಥೆ ಮಕ್ಕಳಿಗೆ ನೀಡಿರುವ ಹಕ್ಕುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಮಕ್ಕಳು ತಮಗೆ ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಪೋಷಕರು ಮತ್ತು ಶಿಕ್ಷಕರ ಜೊತೆಗೆ ಹಂಚಿಕೊಂಡರೆ ಸೂಕ್ತ ಪರಿಹಾರ ದೊರಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜೆ.ಎಂ.ಎಫ್‌.ಸಿ. ಮೂರನೆಯ ಹೆಚ್ಚುವರಿ ಸಿವಿಲ್‌ ನ್ಯಾಯಾಧಿಧೀಶೆ ಕೆ.ಆರ್‌.ದೀಪಾ ಮಾತನಾಡಿ, ದೇಶ ಅಭಿವೃದ್ಧಿ ಹೊಂದಲು ಮಕ್ಕಳು ಮಾನವೀಯ ಮೌಲ್ಯಗಳನ್ನು, ಸಾಂಸ್ಕೃತಿಕ ಅಂಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಪಡೆಯಬೇಕೆಂದರು. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಆರ್‌. ಜಗದೀಶ್‌ ಮಾತನಾಡಿ, ಮನುಷ್ಯನಾಗಿ ಹುಟ್ಟಿದ ಮೇಲೆ ಸಾಧನೆ ಮಾಡಬೇಕು. ಸಾಧನೆಗೆ ಛಲ ಬೇಕೆಂದರು. ಎಸ್‌.ಟಿ.ಜೆ. ಮಹಿಳಾ ಪದವಿ ಕಾಲೇಜಿನ ಪ್ರಿನ್ಸಿಪಾಲ್‌ ಜೆ.ಕೆ.ಭಾರತಿ ಮಕ್ಕಳು ಮತ್ತು ದೇಶದ ಭವಿಷ್ಯದ ಬಗ್ಗೆ ಹಾಗೂ ವಕೀಲೆ ಡಿ.ಎಸ್‌.ಮಮತಾ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.

ಭುವನೇಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ನರೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ಬಿ ಸಮಾಜದ ಮತ್ತು ಟ್ರಸ್ಟಿ ಅಧ್ಯಕ್ಷ ದೇವದಾಸ್‌ ಹೆಗಡೆ, ಪ್ರಿನ್ಸಿಪಾಲ್‌ ಕೆ.ಪಿ.ದೇವರಾಜ್‌ ಇತರರಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.