ಡಿ. 9 ರಂದು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

Team Udayavani, Nov 24, 2019, 5:55 PM IST

Udayavani Kannada Newspaper

ಚಿಕ್ಕಮಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2018ರ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಡಿ.9 ರಂದು ನಗರದಲ್ಲಿ ನಡೆಯಲಿದ್ದು, ಕುಂಬ್ಳೆ ಶ್ರೀಧರ್‌ರಾವ್‌ ಸೇರಿದಂತೆ 18 ಮಂದಿ ಕಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ|
ಎಂ.ಎ.ಹೆಗಡೆ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕುವೆಂಪು ಕಲಾಮಂದಿರದಲ್ಲಿ ಡಿ.9 ರ ಸಂಜೆ 6 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿಯ ಬಂಗಾರಾಚಾರಿ ಅವರಿಗೆ ನೀಡಲಾಗುತ್ತಿದೆ. ಗೌರವ ಪ್ರಶಸ್ತಿಯನ್ನು ರಾಮರಾಜೇ ಅರಸ್‌, ಸುಬ್ರಹ್ಮಣ್ಯಭಟ್‌ ಮಾಂಬಾಡಿ, ಗುಂಡ್ಮಿ ಸದಾನಂದ ಐತಾಳ್‌, ಎಸ್‌.ಪಿ. ಜಗದೀಶ್‌, ಕೆ.ಮೋಹನ್‌ ಅವರಿಗೆ ನೀಡಲಾಗುವುದು ಎಂದರು.

“ಯಕ್ಷಸಿರಿ’ ಪ್ರಶಸ್ತಿಯನ್ನು ಕುಂಬ್ಳೆ ಶ್ರೀಧರ್‌ರಾವ್‌, ಮೋಹನ ಬೈಪಡಿತ್ತಾಯ, ಮಣೂರು ನರಸಿಂಹ ಮಧ್ಯಸ್ಥ, ನಿತ್ಯಾನಂದ ಹೆಬ್ಟಾರ್‌, ಕೃಷ್ಣ ಮಾಣಿ ಅಗೇರ, ಭಾಸ್ಕರ ಜೋಷಿ ಶಿರಳಗಿ, ಎಸ್‌.ಪಿ. ಮುನಿಕೆಂಪಯ್ಯ, ನಾರಾಯಣಸ್ವಾಮಿ, ಡಾ| ಪಿ.ಶಾಂತರಾಮ ಪ್ರಭು, ಮುದಂಗಲ್ಲು ಆನಂದ್‌ ಭಟ್‌ ಅವರಿಗೆ ನೀಡಲಾಗುವುದು ಎಂದರು.

2018 ನೇ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರಾದ ಡಾ| ಎನ್‌.ನಾರಾಯಣ ಶೆಟ್ಟಿ, ಡಾ| ಕಬ್ಬಿನಾಲೆ ವಸಂತಭಾರದ್ವಾಜ್‌, ಡಾ| ಕೆ.ಎಂ.ರಾಘವ ನಂಬಿಯಾರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್‌ ಶಿವರುದ್ರಪ್ಪ, ಸದಸ್ಯ ರಮೇಶ್‌ ಬೇಗಾರ್‌ ಹಾಜರಿದ್ದರು.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.