ಜನಮನ ಸೆಳೆದ ಸಖಿ ಮತಗಟ್ಟೆ
Team Udayavani, Apr 19, 2019, 5:00 PM IST
ಚಿತ್ರದುರ್ಗ: ನಗರದಲ್ಲಿ ತೆರೆಯಲಾಗಿದ್ದ ಸಖಿ ಮತಗಟ್ಟೆಯ ನೋಟ.
ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ನಗರದ ಜೆಸಿಆರ್ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ರೈಲ್ವೆ
ನಿಲ್ದಾಣ ಸಮೀಪದ ಮತಗಟ್ಟೆ ಸೇರಿದಂತೆ ಎರಡು ಮತಗಟ್ಟೆಗಳಲ್ಲಿ ಮಹಿಳಾ ಸ್ನೇಹಿ ಸಖಿ ಮತಗಟ್ಟೆಗಳನ್ನು ತೆರೆಯಲಾಗಿತ್ತು.
ಇಡೀ ಮತಗಟ್ಟೆಯ ಅಧಿಕಾರಿಗಳು, ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು ಮಹಿಳೆಯರೇ ಆಗಿದ್ದು ವಿಶೇಷವಾಗಿತ್ತು. ಸಖಿ
ಮತಕೇಂದ್ರಕ್ಕೆ ಸ್ವಾಗತ ಕೋರುವ ಪ್ರವೇಶ ದ್ವಾರವನ್ನು ಮಾವಿನ ತೋರಣ, ಬಾಳೆ ಕಂದುಗಳಿಂದ ಸಿಂಗರಿಸಲಾಗಿತ್ತು. ಸ್ವಾಗತ
ಕೋರುವ ನಾಮಫಲಕ ಹಾಕಲಾಗಿತ್ತು. ಮತಕೇಂದ್ರದ ಒಳ ಭಾಗದಲ್ಲಿ ಬಣ್ಣದ ಕಾಗದಗಳಿಂದ ಸಿಂಗರಿಸಲಾಗಿತ್ತು. ನೀರಿನ
ವ್ಯವಸ್ಥೆ ಮಾಡಲಾಗಿತ್ತು.
ಸಖಿ ಮತ ಕೇಂದ್ರದಲ್ಲಿ ಪಿಆರ್‌ಒ ಆಗಿ ಸಾಂಖ್ಯಿಕ ಇಲಾಖೆಯ ಹುಮಾ ರಷೀದ್, ಅಧಿಕಾರಿಗಳಾಗಿ ನವನೀತಾ, ಸಹಕಾರ
ಇಲಾಖೆಯ ಲಕ್ಷ್ಮೀದೇವಿ, ತೋಟಗಾರಿಕೆ ಇಲಾಖೆಯ ಪುಷ್ಪಾ ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.