ಭಗವದ್ಗೀ ತೆ ಮೌಲ್ಯ ಪಾಲನೆಯಾಗಲಿ

ಮಠಾಧೀಶರು ಗ್ರಂಥ ಹಿಡಿದು ಅಭಿಯಾನ ಆರಂಭಿಸಿದರೆ ಧರ್ಮ ರಕ್ಷಣೆ

Team Udayavani, Dec 7, 2019, 6:29 PM IST

7-December-31

ಚಿತ್ರದುರ್ಗ: ಭಗವದ್ಗೀತೆ ಜಗತ್ತಿನ ಸರ್ವಶ್ರೇಷ್ಠ ಗ್ರಂಥ ಎಂದು ಹೇಳುತ್ತಾ ಕುಳಿತರೆ ಆಗದು. ಅದರಲ್ಲಿರುವ ಮೌಲ್ಯಗಳನ್ನು ಅನುಸರಿಸಬೇಕು ಎಂದು ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾ ಕಾರ್ಯದರ್ಶಿ ಹುಲಿರಾಜ್‌ ಜೋಯಿಸ್‌ ಕರೆ ನೀಡಿದರು.

ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದ ವತಿಯಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ನಗರದಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ ಹಾಗೂ ರಸಪ್ರಶ್ನೆ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವರ್ಣವಲ್ಲಿ ಶ್ರೀಗಳು ಭಗವದ್ಗೀತೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಅಭಿಯಾನ ಮಾಡುತ್ತಿದ್ದಾರೆ. ಅವರಂತೆ ಎಲ್ಲಾ ಮಠಾಧೀಶರು ಒಂದೊಂದು ಗ್ರಂಥವನ್ನು ಹಿಡಿದು ಅಭಿಯಾನ ಆರಂಭಿಸಿದರೆ ನಮ್ಮ ಪ್ರಾಚೀನ ಧರ್ಮ ರಕ್ಷಣೆ ಸುಲಭವಾಗುತ್ತದೆ ಎಂದರು.

ಸಮಿತಿ ಉಪಾಧ್ಯಕ್ಷ ಟಿ.ಕೆ. ನಾಗರಾಜ ರಾವ್‌ ಮಾತನಾಡಿ, ವಿದ್ಯಾರ್ಥಿಗಳಿದ್ದಲ್ಲಿ ಕೃಷ್ಣನಿರುತ್ತಾನೆ. ಕೃಷ್ಣನಿದ್ದಲ್ಲಿ ಯಶಸ್ಸಿರುತ್ತದೆ. ಈ ಸ್ಪರ್ಧೆಯಲ್ಲಿ ನಿಮಗೆಲ್ಲ ಯಶಸ್ಸು ಸಿಗಲಿ ಎಂದು ಹಾರೈಸಿದರು. ಸಮಿತಿ ಗೌರವಾಧ್ಯಕ್ಷ ಕಾಶಿ ವಿಶ್ವನಾಥ ಶ್ರೇಷ್ಠಿ ಮಾತನಾಡಿ, ಕರ್ಮಣ್ಯೇ ವಾಧಿ ಕಾರಸ್ತೇ ಮಾ ಫಲೇಶು ಕದಾಚನ ಎಂಬ ಕೃಷ್ಣನ ವಾಕ್ಯದಂತೆ ಇಂದಿನ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ ಎಂದರು.

ಟಾಪ್ ನ್ಯೂಸ್

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.