ಗಣ್ಯರಿಂದ ಮಾರ್ಕಂಡೇಯ ಶ್ರೀ ಅಂತಿಮ ದರ್ಶನ
hiriyuru news
Team Udayavani, Nov 7, 2021, 2:42 PM IST
ಹಿರಿಯೂರು: ತಾಲೂಕಿನ ಕೋಡಿಹಳ್ಳಿಆದಿಜಾಂಬವ ಮಾದಿಗ ಮಠದ ಶ್ರೀಮಾರ್ಕಂಡೇಯ ಮುನಿದೇಶಿ ಕೇಂದ್ರ ಸ್ವಾಮೀಜಿಅವರ ಅಂತ್ಯಕ್ರಿಯೆ ಶನಿವಾರ ಧಾರ್ಮಿಕವಿ ಧಿವಿಧಾನಗಳೊಂದಿಗೆ ಮಠದ ಆವರಣದಲ್ಲಿ ನೆರವೇರಿತು.
ಗುರುವಾರ ಸಂಜೆ ಶ್ರೀ ಗಳ ಆರೋಗ್ಯದಲ್ಲಿಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆಕರೆದೊಯ್ಯುವ ಮಾರ್ಗ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.
ಶುಕ್ರವಾರಮಠದ ಆವರಣದಲ್ಲಿ ಶ್ರೀಗಳ ಪಾರ್ಥಿವ ಶರೀರದಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಮಠದ ಕಿರಿಯ ಶ್ರೀ ಷಡಕ್ಷರ ಮುನಿದೇಶಿಕೇಂದ್ರ ಸ್ವಾಮೀಜಿ, ಡಾ| ಬಸವಮೂರ್ತಿಮಾದಾರ ಚೆನ್ನಯ್ಯ ಸ್ವಾಮೀಜಿ, ಡಾ| ಶಿವಮೂರ್ತಿಮುರುಘಾ ಶ್ರೀ, ಡಾ|ಸಿದ್ದರಾಜು ಸ್ವಾಮೀಜಿ, ಬಸವಹರಳಯ್ಯ ಸ್ವಾಮೀಜಿ, ಬ್ರಹ್ಮಾನಂದ ಸ್ವಾಮೀಜಿ,ಸಚಿವ ಗೋವಿಂದ ಕಾರಜೋಳ, ಶಾಸಕರಾದಕೆ.ಪೂರ್ಣಿಮಾ, ಟಿ.ರಘುಮೂರ್ತಿ, ಜಿ.ಎಚ್.ತಿಪ್ಪಾರೆಡ್ಡಿ, ಮಾಜಿ ಸಚಿವ ಡಿ.ಸುಧಾಕರ್, ಎಚ್.ಆಂಜನೇಯ, ಮಾಜಿ ಶಾಸಕರಾದ ರಾಜೇಶ್,ಬಿ.ಜಿ.ಗೋವಿಂದಪ್ಪ, ತಿಮ್ಮರಾಯಪ್ಪ, ಜೆಡಿಎಸ್‌ಜಿಲ್ಲಾಧ್ಯಕ್ಷ ಡಿ.ಯಶೋಧರ್, ಗೊಲ್ಲ ಸಂಘದರಾಜ್ಯಾಧ್ಯಕ್ಷ ಡಿ.ಟಿ. ಶ್ರೀನಿವಾಸ್, ಐಎಎಸ್ ಅಧಿಕಾರಿ ಅನಿಲ್ ಕುಮಾರ್, ನರಸಿಯಪ್ಪ, ಜಿಪಂ.ಮಾಜಿ ಸದಸ್ಯರಾದ ಗೀತಾ, ಜಗದೀಶ್, ಬಿಜೆಪಿಮಂಡಲ ಅಧ್ಯಕ್ಷ ವಿಶ್ವನಾಥ್, ಕಾಂಗ್ರೆಸ್ ಮುಖಂಡಜಿ.ಎಸ್.ಮಂಜುನಾಥ್ ಹಾಗೂ ಮಠಾ ಧೀಶರು,ನೂರಾರು ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳಅಂತಿಮ ದರ್ಶನ ಪಡೆದರು. ಶ್ರೀಗಳ ಅಂತ್ಯಕ್ರಿಯೆವಿ ಧಿವಿಧಾನಗಳೊಂದಿಗೆ ಗುರು ಸ್ವಾಮಿಯವರುನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.