ಮಾಚಿದೇವ ಮೂರ್ತಿಗೆ ಪೂಜೆ
ಹುಣ್ಣಿಮೆ ಪೂಜೆ ಅಂಗವಾಗಿ ಮಡಿವಾಳ ಮಾಚಿದೇವ ಮಠದಲ್ಲಿ ಮಾಚಿದೇವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
Team Udayavani, Jan 29, 2021, 4:05 PM IST
ಚಿತ್ರದುರ್ಗ: ನಗರದ ಹೊರ ವಲಯದ ಮಡಿವಾಳ ಮಾಚಿದೇವ ಮಹಾ ಸಂಸ್ಥಾನ ಮಠದಲ್ಲಿ ಗುರುವಾರ
ಹುಣ್ಣಿಮೆ ಪೂಜೆ ನಡೆಯಿತು.
ಇದೇ ವೇಳೆ ಮಾಚಿದೇವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರ ಸ್ವಾಮೀಜಿ, ಮಾಚಿದೇವ ಮಠದ ಬಸವ ಮಾಚಿದೇವ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಪಂಚಮಸಾಲಿ ಪೀಠದ ವಚನನಾಂದ ಸ್ವಾಮೀಜಿ ಹಾಗೂ ಶ್ರೀಮಠದ ಭಕ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.