ಸದೃಢ ಯುವಕರಿಂದ ದೇಶದ ಪ್ರಗತಿ: ಸಚಿವ ಶ್ರೀರಾಮುಲು

The progress of the country by young people: Minister Sriramulu

Team Udayavani, Jan 13, 2021, 8:47 PM IST

The progress of the country by young people: Minister Sriramulu

ಚಿತ್ರದುರ್ಗ: ಜಾಗತೀಕರಣದ ಜಗತ್ತಿನಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಯುವಶಕ್ತಿ ಸದೃಢರಾಗಬೇಕು ಎಂದು ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದಲ್ಲಿ ಮಂಗಳವಾರ ರುಡ್‌ ಸೆಟ್‌ ಸಂಸ್ಥೆ ವಿಶ್ವ ಯುವ ದಿನದ ನಿಮಿತ್ತ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಶಕ್ತಿ ದೇಶದ ಸಂಪತ್ತಿನ ಗಣಿಯಾಗಿದೆ. ಯುವ ಜನತೆಯನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವ ನಾಯಕತ್ವ ದೇಶದಲ್ಲಿದೆ ಎಂದರು. ಯಶಸ್ಸನ್ನು ಪಡೆಯಲು ದೃಢ ಪ್ರಯತ್ನ ಮಾಡಬೇಕು.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯಂತೆ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಸ್ವಉದ್ಯೋಗದ ಬದುಕನ್ನು ಪ್ರೇರೇಪಿಸುವ ಉದ್ದೇಶಕ್ಕೆ ಪೂರಕವಾಗಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿನ ಅಲ್ಪಾವಧಿ ತರಬೇತಿ ಕಾರ್ಯಕ್ರಮಗಳು ಪ್ರಧಾನಿ ನರೇಂದ್ರ ಮೋದಿಯವರ ಸಕಲ್ಪವಾಗಿರುವ ಆತ್ಮ ನಿರ್ಭರ ಭಾರತ ಹಾಗೂ ಸ್ವಾಬಿಮಾನದ ಬದುಕಿಗೆ ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಕೆರೆ ಒತ್ತುವರಿತೆರವಿಗೆ ಡಿಸಿ ಸೂಚನೆ

ಲೀಡ್‌ ಬ್ಯಾಂಕ್‌ ಎಲ್‌ಡಿಎಂ ಸಿ.ಬಿ. ಹಿರೇಮಠ, ಕೆನರಾ ಬ್ಯಾಂಕ್‌ ಮುಖ್ಯ ಪ್ರಬಂಧಕ ಟಿ. ಸಾಯಿಕುಮಾರ್‌, ರುಡ್‌ ಸೆಟ್‌ ಸಂಸ್ಥೆ ನಿರ್ದೇಶಕಿ ಜಿ. ಮಂಜುಳ, ಉಪನ್ಯಾಸಕಿ ಲತಾಮಣಿ, ಕಂಪ್ಯೂಟರ್‌, ಕಂಪ್ಯೂಟರ್‌ ಹಾರ್ಡ್‌ವೇರ್‌, ನೆಟ್‌ವರ್ಕ್‌ ಹಾಗೂ ಬ್ಯೂಟಿಪಾರ್ಲರ್‌ ತರಬೇತಿ ಸೇರಿದಂತೆ ಒಟ್ಟು 75 ಶಿಬಿರಾರ್ಥಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.