![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 20, 2023, 5:11 PM IST
ಚಿತ್ರದುರ್ಗ: ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು.
ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಶ್ರೀಗಳನ್ನು ವಶಕ್ಕೆ ಪಡೆದು, ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು.
ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶ್ರೀಗಳು ಈಗ ಎರಡನೇ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
You seem to have an Ad Blocker on.
To continue reading, please turn it off or whitelist Udayavani.