ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು
Team Udayavani, Sep 25, 2024, 4:25 PM IST
ಭರಮಸಾಗರ: ಸುರಕ್ಷತೆಯಿಲ್ಲದ ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಹಳವುದರ ಗ್ರಾಮದಲ್ಲಿ ಸೆ.25ರ ಬುಧವಾರ ನಡೆದಿದೆ.
ಹಳವುದರ ಗ್ರಾಮದ ಮೇಗಳ ಮನೆ ಕರಿಯಪ್ಪ ಎಂಬವರಿಗೆ ಸೇರಿದ 2 ಎಮ್ಮೆಗಳನ್ನು ಗ್ರಾಮದ ಹೊಲವೊಂದರ ಬಳಿ ಮೇಯಿಸುತ್ತಿದ್ದ ವೇಳೆ ವಿದ್ಯುತ್ ಪರಿವರ್ತಕದ ವಿದ್ಯುತ್ ತಗುಲಿ ಎಮ್ಮೆಗಳು ಸತ್ತಿವೆ.
ವಿದ್ಯುತ್ ಪರಿವರ್ತಕದ ಬಳಿ ಸುರಕ್ಷತೆಯಿಲ್ಲ. ಗ್ರೌಂಡಿಂಗ್ ವೈಯರ್ ಬಳಿ ವಿದ್ಯುತ್ ಶಾಕ್ ಪ್ರವಹಿಸಿ ಎಮ್ಮೆಗಳು ಸತ್ತಿವೆ. ವಿದ್ಯುತ್ ಪರಿವರ್ತಕಗಳ ಬಳಿ ಬೆಸ್ಕಾಂ ನವರು ಸುರಕ್ಷತೆಗೆ ಸಮಪರ್ಕ ಕ್ರಮಕೈಗೊಳ್ಳದಿರುವುದು ಅವಘಡಕ್ಕೆ ಕಾರಣವಾಗಿದೆ.
ಬೆಸ್ಕಾಂ ಇಲಾಖೆಯವರು ಎಮ್ಮೆಗಳ ಸಾವಿಗೆ ಸೂಕ್ತ ಪರಿಹಾರ ನೀಡದೆ ಹೋದರೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತದೆ ಎಂದು ಹಳವುದರ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
BJP: ರಾಜ್ಯಾಧ್ಯಕ್ಷರಾಗಿ ಬಿವೈವಿ ಅವಧಿ ವಿಸ್ತರಣೆ ಹೇಳಲು ಆಗಲ್ಲ: ಯದುವೀರ ಒಡೆಯರ್
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
MUST WATCH
ಹೊಸ ಸೇರ್ಪಡೆ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು
IT Raid: ಬೆಳಗಾವಿಯ ಉದ್ಯಮಿ ದೊಡ್ಡಣ್ಣವರ ಸೇರಿ ನಾಲ್ವರು ಉದ್ಯಮಿಗಳಿಗೆ ಐಟಿ ಶಾಕ್
Arrested: 1 ಕೋಟಿಗೆ 5 ಕೋಟಿ ರೂ. ಕೊಡುವುದಾಗಿ 5.75 ಕೋಟಿ ರೂ. ವಂಚನೆ; ಮೂವರ ಸೆರೆ
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು