24 ಜನರಿಗೆ ಕೋವಿಡ್ ಸೋಂಕು
Team Udayavani, Jan 14, 2021, 3:30 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ಗೆ ಸಂಬಂ ಧಿಸಿದಂತೆ ಬುಧವಾರದ ವರದಿಯಲ್ಲಿ 24 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,493ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 5 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದನ್ನೂ ಓದಿ:ರಸ್ತೆ ದುರಸ್ತಿ ಮಾಡಿದ್ದರೆ ದಾಖಲೆ ಕೊಡಿ : ಸಭೆಯಲ್ಲಿ ಅಧಿಕಾರಿಗಳಿಗೆ ತಾಪಂ ಸದಸ್ಯರ ಒತ್ತಾಯ
ಬುಧವಾರ ಒಟ್ಟು 2335 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಈವರೆಗೆ 68 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 14,344 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 81 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂ ಧಿಸಿದಂತೆ ಒಟ್ಟು 1,15,245 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 2,49,375 ಜನರ ಮಾದರಿ ಸಂಗ್ರಹಿಸಲಾಗಿದ್ದು, 2,32,938 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 1338 ಜನರ ವರದಿ ಬರುವುದು ಬಾಕಿ ಇದೆ. 606 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.