2594 ಜನರಿಗೆ ಉದ್ಯೋಗ ಭಾಗ್ಯ

Team Udayavani, Feb 18, 2019, 11:01 AM IST

cta-2.jpg

ತುಮಕೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಉದ್ಯೋಗ ಮೇಳದಲ್ಲಿ ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಸಂದರ್ಶನಕ್ಕೆ ಹಾಜರಾಗಿದ್ದ 8926 ಅಭ್ಯರ್ಥಿಗಳಲ್ಲಿ 2594 ಮಂದಿ ನೇರ ನೇಮಕಾತಿ ಮೂಲಕ ಉದ್ಯೋಗ ಪಡೆದುಕೊಂಡು ಸಂತಸಪಟ್ಟರು.

ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ಕೈಯಲ್ಲಿ ಅಗತ್ಯ ದಾಖಲೆಗಳನ್ನು ಹಿಡಿದು ನಗರದ ಸರ್ಕಾರಿ ಪಪೂ ಕಾಲೇಜು ಮೈದಾನಕ್ಕೆ ಬಂದು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದ ದೃಶ್ಯ ಕಂಡು ಬಂತು. ನೇಮಕಾತಿ ಪತ್ರ ಕೈ ಸೇರಿದಾಗ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡಿತ್ತು.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಸಾವಿರಾರು ನಿರುದ್ಯೋಗಿಗಳು ಆಗಮಿಸಿ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ.

ಮಳೆ ಬೆಳೆ ಇಲ್ಲದೆ ಬಯಲುಸೀಮೆಯ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೂ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಪರದಾಡುತ್ತಿದ್ದಾರೆ. ಹೀಗಾಗಿ ಸರ್ಕಾರ ಕೆಲವು ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ನಡೆಸುತ್ತಿದೆ. ಹಲವು ಕಂಪನಿಗಳು ತಮಗೆ ಬೇಕಾದ ಅಭ್ಯರ್ಥಿಗಳು ಸ್ಥಳದಲ್ಲೇ ಆಯ್ಕೆ ಮಾಡಿಕೊಂಡು ನೇಮಕಾತಿ ಪತ್ರವನ್ನೂ ನೀಡುತ್ತಿರುವುದು ಸಂತಸ ತರಿಸಿದೆ ಎಂದು ಅಭ್ಯರ್ಥಿಗಳ ಜತೆ ಬಂದಿದ್ದ
ಪೋಷಕರು ತಿಳಿಸಿದರು.

21,155 ಜನರಿಂದ ನೋಂದಣಿ: ತುಮಕೂರು- ಚಿತ್ರದುರ್ಗ ಜಿಲ್ಲೆಯ ಜಿಲ್ಲಾಡಳಿತಗಳು ಏರ್ಪಡಿಸಿರುವ ಎರಡು ದಿನಗಳ ಉದ್ಯೋಗ ಮೇಳ ವ್ಯವಸ್ಥಿತವಾಗಿತ್ತು. ಜಿಲ್ಲಾಧಿಕಾರಿ ಡಾ| ಕೆ. ರಾಕೇಶ್‌ ಕುಮಾರ್‌ ಮೇಳವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲೂ ತೊಂದರೆಯಾಗದಂತೆ ನೋಡಿಕೊಂಡರು.  ಎರಡು ದಿನ ನಡೆದ ಮೇಳದಲ್ಲಿ ಆಗಮಿಸಿದ ನಿರುದ್ಯೋಗಿಗಳು ಶಿಸ್ತುಬದ್ಧವಾಗಿ ಭಾಗವಹಿಸಿ ಸಾಲಿನಲ್ಲಿ ನಿಂತು ಮೇಳದಲ್ಲಿ ಯಾವುದೇ ರೀತಿಯ ಗದ್ದಲಗಳಾಗದಂತೆ ನಡೆದುಕೊಂಡರು.  ಮೇಳದಲ್ಲಿ 21,155 ನಿರುದ್ಯೋಗಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8926 ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದರು. 

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.