ಮಾರಣಾಂತಿಕ ಹಲ್ಲೆಗೈದವನಿಗೆ 3 ವರ್ಷ ಕಠಿಣ ಶಿಕ್ಷೆ

Team Udayavani, Apr 1, 2022, 2:35 PM IST

arrest

ಚಳ್ಳಕೆರೆ: ಮಾರಣಾಂತಿಕವಾಗಿ ಹಲ್ಲೆ ನಡೆಸಿ ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿದ ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ, ತಪ್ಪಿದಲ್ಲಿ 6 ತಿಂಗಳ ಸದಾ ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಿ ಚಿತ್ರದುರ್ಗದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪ್ರೇಮಾವತಿ ಎಂ. ಮನಗೂಳಿ ತೀರ್ಪು ನೀಡಿದ್ದಾರೆ.

ಸಂತೋಷ್‌ಕುಮಾರ್‌ ಶಿಕ್ಷೆಗೊಳಗಾದವ. ಈತ ಇಲ್ಲಿನ ತ್ಯಾಗರಾಜನಗರದ ಮಯೂರ ಬೇಕರಿ ಬಳಿ 2020ರ ಮಾರ್ಚ್‌ 23ರಂದು ಸ್ನೇಹಿತ ನಂದೀಪ ಎಂಬುವವನೊಂದಿಗೆ ಜಗಳ ಮಾಡಿದ್ದ. ನನ್ನ ಹೆಂಡತಿ ಶ್ವೇತಾಳಿಗೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ನನ್ನ ಸಂಸಾರದಲ್ಲಿ ಹುಳಿ ಹಿಂಡಿರುವೆ ಎಂದೆಲ್ಲ ಜಗಳ ಮಾಡಿ ಮಚ್ಚಿನಿಂದ ತಲೆ ಮತ್ತು ಮೈಕೈಗೆ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಂದಿನ ಪಿಎಸ್‌ಐ ಪಿ.ಆರ್‌. ರಾಘವೇಂದ್ರ ಮತ್ತು ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಗಾಯಗೊಂಡಿದ್ದ ನಂದೀಪನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಳ್ಳಕೆರೆ ಪೊಲೀಸರು ಆರೋಪಿ ಸಂತೋಷ್‌ಕುಮಾರ್‌ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ಕಟ್ಟುವ 50 ಸಾವಿರ ರೂ. ದಂಡದಲ್ಲಿ 45 ಸಾವಿರ ರೂ.ಗಳನ್ನು ಗಾಯಗೊಂಡ ನಂದೀಪನಿಗೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ. ಗಣೇಶ್‌ ನಾಯ್ಕ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.