ಚಿತ್ರದುರ್ಗ ಟೌನ್‌ ಸೊಸೈಟಿಗೆ 6.95 ಲಕ್ಷ ರೂ. ಲಾಭ

Team Udayavani, Dec 13, 2020, 4:56 PM IST

ಚಿತ್ರದುರ್ಗ ಟೌನ್‌ ಸೊಸೈಟಿಗೆ 6.95 ಲಕ್ಷ ರೂ. ಲಾಭ

ಚಿತ್ರದುರ್ಗ: ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ ಸೊಸೈಟಿ 6,95,038 ರೂ. ಲಾಭದಲ್ಲಿದೆ ಎಂದು ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ತಿಳಿಸಿದರು.

ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಚಿತ್ರದುರ್ಗಟೌನ್‌ ಕೋ-ಆಪರೇಟಿವ್‌ ಸೊಸೈಟಿ2019-20 ನೇ ಸಾಲಿನ 103ನೇ ಸರ್ವ ಸದಸ್ಯರ ಸಾಮಾನ್ಯ ಸಭೆ ಉದ್ಘಾಟಿಸಿಮಾತನಾಡಿದರು. ಯಾವ ಸದಸ್ಯರಿಗೂಅನ್ಯಾಯವಾಗಲು ಬಿಡುವುದಿಲ್ಲ.1400 ಸದಸ್ಯರನ್ನು ನಾನೇ ನೊಂದಣಿ ಮಾಡಿಸಿದ್ದೇನೆ. ಎಲ್ಲರ ಸಹಕಾರದೊಂದಿಗೆಸೊಸೈಟಿ ಬಲಪಡಿಸೋಣ ಎಂದರು.

ಹೊಸ ಸದಸ್ಯತ್ವಕ್ಕೆ ಕಾರ್ಯಕಾರಿಣಿಸಭೆಯಲ್ಲಿ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಚಿತ್ರದುರ್ಗಟೌನ್‌ ಕೋ-ಆಪರೇಟಿವ್‌ ಸೊಸೈಟಿ ಬಗ್ಗೆ ಕಾಳಜಿ ಹಾಗೂ ಅಭಿಮಾನವುಳ್ಳವರನ್ನುಗುರುತಿಸಿ ಸದಸ್ಯತ್ವ ನೀಡಲಾಗುವುದು. ಕಳೆದ ಹತ್ತು ತಿಂಗಳಿಂದ ಕೋವಿಡ್ ಕಾರಣಕ್ಕೆ ಸಾಲ ವಸೂಲಾತಿಯಲ್ಲಿ ಹಿನ್ನಡೆಯಾಗಿದೆ. ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಾಂತರ ಸಾಲ ವಸೂಲಾತಿ ಮಾಡಿ ಲಾಭದ ಹಾದಿಗೆ ತರಲಾಗುವುದು. ಸಾಲ ಪಡೆದ ಸದಸ್ಯರು ಪ್ರಾಮಾಣಿಕವಾಗಿ ಹಿಂದಿರುಗಿಸಬೇಕು. ಮುಂದಿನ ದಿನಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಸಂಪರ್ಕಿಸಿ ಸೊಸೈಟಿಗೆ ನಿವೇಶನ ಕೇಳಲಾಗುವುದು ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಸಂಘದಲ್ಲಿ 1.42 ಕೋಟಿ ರೂ. ಠೇವಣಿಯಿದ್ದು, 1.91ಕೋಟಿ ರೂ. ಠೇವಣಿಯಾಗಿದೆ. 48,65,037 ರೂ. ಠೇವಣಿ ವೃದ್ಧಿಯಾಗಿದ್ದು, ಹಿರಿಯ ಸದಸ್ಯರಿಗೆ ಠೇವಣಿ ಬಡ್ಡಿಯ ಮೇಲೆ ಶೇ.01 ಹೆಚ್ಚಿನ ಬಡ್ಡಿ ನೀಡಲಾಗುತ್ತಿದೆ ಎಂದುವಿವರಿಸಿದರು. ಚಿತ್ರದುರ್ಗ ಟೌನ್‌ಕೋ-ಆಪರೇಟಿವ್‌ ಸೊಸೈಟಿ ಈಗಾಗಲೆ ನೂರು ವರ್ಷಗಳನ್ನು ದಾಟಿರುವಜ್ಞಾಪಕಾರ್ಥವಾಗಿ ಸದಸ್ಯರುಗಳಿಗೆನೆನಪಿನ ಕಾಣಿಕೆ ನೀಡಬೇಕು. ಜೊತೆಗೆ ಡೆತ್‌ ಫಂಡ್‌ ಕೂಡ ಹೆಚ್ಚಿಸುವಂತೆ ಹಿರಿಯ ಸದಸ್ಯ ಫೈಲ್ವಾನ್‌ ತಿಪ್ಪೇಸ್ವಾಮ ಸಲಹೆ ನೀಡಿದಾಗ ಮುಂದಿನ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ನೆನಪಿನ ಕಾಣಿಕೆನೀಡುವ ಕುರಿತು ಚರ್ಚಿಸುವುದಾಗಿಎಂ.ನಿಶಾನಿ ಜಯಣ್ಣ ಹೇಳಿದರು.

ಚಿತ್ರದುರ್ಗ ಟೌನ್‌ ಕೋ-ಆಪರೇಟಿವ್‌ ಸೊಸೈಟಿ ಉಪಾಧ್ಯಕ್ಷ ಡಾ| ರಹಮತ್‌ಉಲ್ಲಾ, ನಿರ್ದೇಶಕರಾದ ಸಿ.ಎಚ್‌. ಸೂರ್ಯಪ್ರಕಾಶ್‌, ಬಿ.ವಿ. ಶ್ರೀನಿವಾಸಮೂರ್ತಿ, ಬಿ.ಎಂ. ನಾಗರಾಜರಾವ್‌, ಕೆ.ಚಿಕ್ಕಣ್ಣ, ಸೈಯದ್‌ ನೂರುಲ್ಲಾ, ಎಸ್‌.ವಿ. ಪ್ರಸನ್ನ,ಕೆ.ಪ್ರಕಾಶ್‌, ಚಂದ್ರಪ್ಪ, ಎ.ಚಂಪಕ ಅಶೋಕ್‌, ಎಂ.ಎಸ್‌. ರಶ್ಮಿ ರಮೇಶ್‌, ನಾಮ ನಿರ್ದೇಶಿತ ಸದಸ್ಯ ಎಸ್‌.ತಿಮ್ಮಪ್ಪ ಇದ್ದರು.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.