ಕಾರ್ಯಕರ್ತರು ಪಕ್ಷದ ಆಧಾರಸ್ತಂಭ

Team Udayavani, Mar 10, 2019, 11:23 AM IST

cta-2.jpg

ಚಿತ್ರದುರ್ಗ: ಭಾರತೀಯಗೆ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳ ಕಾಲ ಏನು ಕೊಡುಗೆ ನೀಡಿದರು, ಅವರ ಸಾಧನೆ ಏನು ಎನ್ನುವ ವಿಚಾರವನ್ನು ಮನೆ ಮನೆಗೆ ತಲುಪಿಸುವ ಹೊಣೆಗಾರಿಕೆ ಬೂತ್‌ ಮಟ್ಟದ ಕಾರ್ಯಕರ್ತರ ಮೇಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಕರೆ ನೀಡಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಶಕ್ತಿ ಕೇಂದ್ರದ ಪ್ರಮುಖರ ಸಭೆ ನಡೆಸಿ ಮಾತನಾಡಿದ ಅವರು, ಬೂತ್‌ ಮಟ್ಟದ ಕಾರ್ಯಕರ್ತರು ಪಕ್ಷದ ಆಧಾರಸ್ತಂಭಗಳು, ಬೇರು ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿ ಕಟ್ಟಲು ಬೂತ್‌ ಮಟ್ಟದ ಕಾರ್ಯಕರ್ತರ ಶ್ರಮ ಸಾಕಷ್ಟಿರುತ್ತದೆ. ಲೋಕಸಭಾ ಚುನಾವಣೆಗಾಗಿ ಸತತ ಪರಿಶ್ರಮ ಹಾಕಬೇಕು. ಬಿಜೆಪಿಗೆ ಮತ ನೀಡುವಂತೆ ಮತದಾರರ ಮನವೊಲಿಸುವ ಕಾರ್ಯ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಪ್ರತಿಯೊಂದು ಬೂತ್‌ನಲ್ಲಿನ ಒಬ್ಬೊಬ್ಬರಿಗೆ ಐದು ಬೂತ್‌ಗಳ ಜವಾಬ್ದಾರಿ ವಹಿಸಲಾಗಿದೆ. ಸ್ಟಿಕ್ಕರ್‌ ಅಂಟಿಸಿ ಕರಪತ್ರವನ್ನು ಮನೆ ಮನೆಗೆ ವಿತರಿಸಿ ಪ್ರಧಾನಿ ಮೋದಿಯವರ ಸಾಧನೆಯನ್ನು ಜನತೆಗೆ ಮನವರಿಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎರಡನೇ ಬಾರಿ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವಂತೆ ಮನವಿ ಮಾಡಿದರು. 

ಬಹುತೇಕ ಜನರು ಕೇಂದ್ರ ಸರ್ಕಾರದ ಫಲಾನುಭವಿಗಳೇ ಆಗಿರುತ್ತಾರೆ. ನಿಮ್ಮ ಬೂತ್‌ ಮಟ್ಟದಲ್ಲಿ ಬಿಜೆಪಿ ಪಕ್ಷದ ಪರ ಪ್ರಚಾರ ಪ್ರಾರಂಭಿಸಿ ಅದಕ್ಕಾಗಿ ಸಂಘಟನೆಯಿಂದ ಒಬ್ಬರು ರಾಜಕೀಯವಾಗಿ ಒಬ್ಬರನ್ನು ಜೋಡಿಸಿದ್ದೇವೆ.

ಹತ್ತು ಶಕ್ತಿ ಕೇಂದ್ರಗಳಲ್ಲಿ ಎರೆಡೆರಡು ಸಭೆ ನಡೆಸಿ ವಿಶೇಷ ಗಮನ ಕೊಡಿ ಎಂದು ಶಕ್ತಿ ಕೇಂದ್ರದ ಪ್ರಮುಖರಿಗೆ ತಿಳಿಸಿದರು. ವಿಭಾಗೀಯ ಸಹಪ್ರಭಾರಿ ಜಿ.ಎಂ. ಸುರೇಶ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಶ್‌ ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಕಲ್ಲೇಶಯ್ಯ, ವಕ್ತಾರ ನಾಗರಾಜ ಬೇದ್ರೆ, ನಗರಾಧ್ಯಕ್ಷ ತಿಪ್ಪೇಸ್ವಾಮಿ, ಶಿವಣ್ಣಾಚಾರ್‌, ಖಜಾಂಚಿ ನರೇಂದ್ರ, ಸತೀಶ್‌ ಇದ್ದರು. 

ದೇಶದೆಲ್ಲೆಡೆ ಮೋದಿ ಪರ ವಾತಾವರಣವಿದೆ. ದೇಶಕ್ಕೆ ಬಲಿಷ್ಠ ಪ್ರಧಾನಿ ಬೇಕು ಎಂದು ಬಹುಜನರು ನಿರೀಕ್ಷಿಸಿದಂತೆ ಕೆಲಸ ಮಾಡಿದ್ದಾರೆ. ಎಂತಹ ಸವಾಲು-ಸಮಸ್ಯೆಗಳು ಎದುರಾದರೂ ಸಮರ್ಥವಾಗಿ ನಿಭಾಯಿಸಿದ್ದಾರೆ. ರೈತರ ಖಾತೆಗಳಿಗೆ ನೇರವಾಗಿ ಎರಡು ಸಾವಿರ ರೂ.ಜಮಾ ಆಗುವಂತೆ ಮಾಡಿದ್ದಾರೆ. ಆಯುಷ್ಮಾನ್‌ ಭಾರತ್‌ ಸೇರಿದಂತೆ 300ಕ್ಕೂ ಹೆಚ್ಚು ಜನಪರ ಯೋಜನೆಗಳನ್ನು ದೇಶದ ಜನತೆಗೆ ಕೊಡುಗೆಯಾಗಿ ನೀಡಿದ್ದಾರೆ.
 ಕೆ.ಎಸ್‌. ನವೀನ್‌, ಬಿಜೆಪಿ ಜಿಲ್ಲಾಧ್ಯಕ್ಷ.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.