ಅಂಬ್ಯುಲೆನ್ಸ್ ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
Team Udayavani, Apr 21, 2020, 3:17 PM IST
ಚಿತ್ರದುರ್ಗ: 108 ಅಂಬ್ಯುಲೆನ್ಸ್ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಚಿತ್ರಹಳ್ಳಿ ಪೊಲೀಸರು ಬಂದಿಸಿದ್ದಾರೆ.
ಅಂಬ್ಯುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಶಿಯನ್ ಸಂತೋಷ್ ಹಾಗೂ ಅಂಬ್ಯುಲೆನ್ಸ್ ನಿಂದ ಓಮ್ನಿಗೆ ಮದ್ಯ ಶಿಫ್ಟ್ ಮಾಡುತ್ತಿದ್ದ ಶಿವಗಂಗ ಗ್ರಾಮದ ಜೀವನ್ ಹಾಗೂ ಗಿರೀಶ್ ಎಂಬುವವರನ್ನು ಬಂಧಿಸಲಾಗಿದೆ.
ಇದು ಹೊಳಲ್ಕೆರೆ ತಾಲೂಕಿನ ಎಚ್.ಡಿ.ಪುರ ಆರೋಗ್ಯ ಕೇಂದ್ರಕ್ಕೆ ಸೇರಿದ ಅಂಬ್ಯುಲೆನ್ಸ್ ಎನ್ನಲಾಗಿದೆ. ಅಂಬುಲೆನ್ಸ್ ನಲ್ಲಿದ್ದ 14 ಬಾಕ್ಸ್ ಮದ್ಯವನ್ನು ಚಿತ್ರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಬಳಿ ಪೊಲೀಸರು ಪ್ರಕರಣ ಪತ್ತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.