ಸ್ಮಶಾನ ಮಂಜೂರಾತಿಗೆ ಮನವಿ
Team Udayavani, May 22, 2020, 6:52 AM IST
ಮೊಳಕಾಲ್ಮೂರು: ತಾಲೂಕಿನ ಚಿಕ್ಕೋಬನಹಳ್ಳಿ ಗ್ರಾಮಕ್ಕೆ ರುದ್ರಭೂಮಿ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಗುರುವಾರ ತಹಶೀಲ್ದಾರ್ ಎಂ. ಬಸವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಚಿಕ್ಕೋಬನಹಳ್ಳಿ ಗ್ರಾಮ ನಾಲ್ಕು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಆದರೆ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸ್ಮಶಾನ ಜಾಗ ಇಲ್ಲ. ಹಲವಾರು ವರ್ಷಗಳಿಂದ ಚಿಕ್ಕೋಬನಹಳ್ಳಿ ಗ್ರಾಮ ವ್ಯಾಪ್ತಿಯ ಸನಂ 12/1 ಬಿ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ಎಲ್ಲಾ ಸಮುದಾಯದವರಿಗೆ ಶವಸಂಸ್ಕಾರ ಮಾಡಲು ಸೂಕ್ತ ಮತ್ತು ನಿರ್ದಿಷ್ಟ ಜಾಗ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿ.ಬಿ. ಸಣ್ಣಬೋರಯ್ಯ, ಗೌಡರ ಪಾಪಣ್ಣ, ಡಿ.ಒ. ಮುರಾರ್ಜಿ, ಕೆ.ಸಿ. ಮಂಜಣ್ಣ, ವೆಂಕಟೇಶ, ಕೆ.ಆರ್. ಬೋಜಪ್ಪ, ಗುರುನಾಥ, ಸಾದಿಕ್ ಬಾಷಾ, ಗಜ್ಜಗನ ಬೋರಯ್ಯ, ತಿಪ್ಪೇರುದ್ರಪ್ಪ, ಜೆ.ಬಿ. ಒಬಯ್ಯ, ಜಿ.ಬಿ. ತಿಪ್ಪೇಸ್ವಾಮಿ, ಎಂ. ಪಾಲಯ್ಯ, ಡಿ.ಬಿ. ಓಬಯ್ಯ, ನಾಗರಾಜ್, ಸಿ.ಬಿ. ಕೊಲ್ಲಪ್ಪ, ಎಸ್.ಬಿ. ಪಾಪಯ್ಯ, ಎಚ್. ಬಸವರಾಜ್, ಗುರುಮೂರ್ತಿ, ಜಿ.ಬಿ. ಮಲ್ಲಿಕಾರ್ಜುನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.