ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ, ಮುಂದೆ ಕರ್ನಾಟಕದಲ್ಲಿ ಲಂಗೋಟಿ ಸರದಿ : ಆರಗ

Team Udayavani, Jun 8, 2022, 4:39 PM IST

ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿಯಾಯ್ತು, ಮುಂದೆ ಕರ್ನಾಟಕದಲ್ಲಿ ಲಂಗೋಟಿ ಸರದಿ : ಆರಗ

ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ವಿಚಾರಗಳಿಲ್ಲ. ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹೆಚ್ಚು ಸಾಲ ಮಾಡಿದ್ದಾರೆ ಎನ್ನುವ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರ ಮನೆಗಾಗಿ ಸಾಲ ಮಾಡಿದ್ದಾರಾ, ಸಿದ್ದರಾಮಯ್ಯ ಕಾಲದಲ್ಲಿ ದೇವಲೋಕ ತಂದು ಕೆಳಗಿಳಿಸಿದ್ದಾರಾ, ಒಂದು ಸರ್ಕಾರ ಆಡಳಿತ ವ್ಯವಸ್ಥೆ ಬಗ್ಗೆ ಅರಿವು ಇರುವವರು ಹೀಗೆ ಲಘುವಾಗಿ ಟೀಕೆ ಮಾಡುವುದಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಟೆಂಡರ್ ಹಾಕಿದವರಿಗೆ ಬಿಲ್ ಕೊಡದೇ ಸತಾಯಿಸಿರುವ ಉದಾಹರಣೆಗಳೂ ಇವೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಯಾವಾಗ ತಾಗಿಕೊಂಡಿರುತ್ತಾರೆ ಗೊತ್ತಿಲ್ಲ. ಅವರಿಬ್ಬರ ಜಗಳದಲ್ಲಿ ನಾವು ಸೇಫ್ ಎಂದು ಆರಗ ಜ್ಞಾನೇಂದ್ರ ಸಿದ್ಧಾಂತ ಇಲ್ಲದಿದ್ದರೆ ರಾಜಕಾರಣದಲ್ಲಿ ಯಾರು ಏನಾಗುತ್ತಾರೆ ಗೊತ್ತಾಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ : 17 ವರ್ಷದ ತರುಣಿಯ ಮೇಲೆ ಚಲಿಸುತ್ತಿರುವ ಬಸ್ ನಲ್ಲೇ ಗ್ಯಾಂಗ್ ರೇಪ್

ಬಿಜೆಪಿ ವಿರುದ್ಧ ಮುತಾಲಿಕ್ ಆರೋಪ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಹಿಂದೂ ಸಂಘಟನೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿಲ್ಲ. ಸರ್ಕಾರದ ನೀತಿ ನಿಯಮಗಳ ಅನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ನಡೆಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನವಿದೆ. ಮತ್ತೊಬ್ಬರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರ ನಡೆಸುವಷ್ಟು ದರಿದ್ರತನ ನಮಗಿಲ್ಲ ಎಂದರು.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತು ಮಾತನಾಡಿದ ಅವರು, ಶಾಂತಿ-ಸುವ್ಯವಸ್ಥೆ ಹದಗೆಡದಂತೆ ನಿರ್ವಹಣೆ ಮಾಡುತ್ತೇವೆ. ಇದಕ್ಕಾಗಿ ಕಾನೂನು, ನ್ಯಾಯಾಲಯ ಹಾಗೂ ಇಲಾಖೆಗಳಿವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೆ ಎಂದರು.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.