“ರಾಜ್ಯದಲ್ಲಿ ವಿಧಿವಿಜ್ಞಾನ ವಿವಿ’: ಸಚಿವ ಆರಗ ಜ್ಞಾನೇಂದ್ರ
Team Udayavani, Dec 14, 2022, 11:20 PM IST
ಚಿತ್ರದುರ್ಗ: ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಹಿರಿಯೂರು ತಾ| ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ ಕಾನ್‌ಸ್ಟೆಬಲ್ ನಿರ್ಗಮನ ಪಥ ಸಂಚಲನದಲ್ಲಿ ಅವರು ಮಾತನಾಡಿದರು. ಸಿಎಂ ಅವರೊಂದಿಗೆ ಚರ್ಚಿಸಿ ಈ ವಿವಿ ಸ್ಥಾಪನೆಗೆ ಅಗತ್ಯ ಸ್ಥಳ ನಿಗದಿ ಮಾಡಿ ಶೀಘ್ರದಲ್ಲೇ ಮತ್ತೂಮ್ಮೆ ಕೇಂದ್ರ ಸರಕಾರದೊಡನೆ ಚರ್ಚಿಸಲಾಗುವುದು.
ರಾಜ್ಯದ ಪೊಲೀಸ್ ನೇಮಕಾತಿ ಹಗರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಐಪಿಎಸ್ ಅಧಿಕಾರಿಯಿಂದ ಹಿಡಿದು ಕಾನ್‌ಸ್ಟೆಬಲ್‌ವರೆಗಿನವರನ್ನು ಬಂ ಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.