ಶ್ರೀರಾಮುಲು ಕಾರು ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನ
Team Udayavani, Oct 18, 2019, 12:49 PM IST
ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಆರೋಗ್ಯ ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿ ಪ್ರವೇಶಿಸುವ ಗೇಟ್ ನಲ್ಲಿ ಕಾರು ಅಡ್ಡಗಟ್ಟಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 30 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಸಚಿವ ಶ್ರೀರಾಮುಲು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಗೆ ಹಾಜರಾಗುತ್ತಿದ್ದ ವೇಳೆ ಪ್ರತಿಭಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.