ಎಬಿಎಆರ್‌ಕೆ ಕಾರ್ಡ್‌ ಸೇವಾ ಕೇಂದ್ರದಲ್ಲಿ ಲಭ್ಯ


Team Udayavani, Dec 31, 2019, 1:06 PM IST

cd-tdy-2

ಚಿತ್ರದುರ್ಗ: ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್‌ಗಳನ್ನು ಈವರೆಗೆ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾತ್ರ ಪಡೆಯಬಹುದಾಗಿತ್ತು. ಈಗ ಎಬಿಎಆರ್‌ಕೆ ಕಾರ್ಡ್‌ನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯಬಹುದು ಎಂದು ಡಿಎಚ್‌ಒ ಡಾ| ಸಿ.ಎಲ್‌ ಪಾಲಾಕ್ಷ  ಹೇಳಿದರು.

ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಚಿತ್ರದುರ್ಗ ತಾಲೂಕು ಪಂಚಾಯತಿ ಇವರ ಸಹಯೋಗದಲ್ಲಿ ಚಿತ್ರದುರ್ಗ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪಿಡಿಒ ಹಾಗೂ ಗಣಕಯಂತ್ರ ನಿರ್ವಾಹಕರಿಗೆ ಆಯೋಜಿಸಿದ್ದ “ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ, ಆರೋಗ್ಯ ಯೋಜನೆ (ಎಬಿಎಆರ್‌ಕೆ) ಕಾರ್ಡ್‌ ಗಣಕಯಂತ್ರದ ಮೂಲಕ ಆನ್‌ಲೈನ್‌ನಲ್ಲಿ ಸೃಜನೆ ಮಾಡುವ ಕೌಶಲ್ಯ ಕುರಿತ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಬಿಎಆರ್‌ಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಯೋಜಿತ ಯೋಜನೆಯಾಗಿದೆ. ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ ಹೊಂದಿರುವ ಎಲ್ಲಾ ನಾಗರಿಕರು ಈ ಕಾರ್ಡ್‌ ಪಡೆಯಬಹುದು. ಗ್ರಾಮ ಮಟ್ಟದಲ್ಲಿ ಎಲ್ಲ ಅರ್ಹ ನಾಗರಿಕರಿಗೆ ಎಬಿಎಆರ್‌ಕೆ ಕಾರ್ಡ್‌ ಸಮರ್ಪಕವಾಗಿ ವಿತರಣೆ ಮಾಡಲು ಪಿಡಿಒಗಳ ಸಹಕಾರ ಅಗತ್ಯ ಎಂದರು.

ಎಬಿಎಆರ್‌ಕೆ ಯೋಜನೆಯ ಜಿಲ್ಲಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ| ಚಂದ್ರಶೇಖರ್‌ ಕಂಬಾಳಿ ಈ ಕುರಿತ ಉಪನ್ಯಾಸ ನೀಡಿದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.