Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
Team Udayavani, May 15, 2024, 8:19 PM IST
ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 48 ರ ಕಾತ್ರಾಳು ಕೆರೆಯಲ್ಲಿ ಈಜಲು ತೆರಳಿದ ಯುವಕನೊರ್ವ ಈಜು ಬಾರದೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಆಂಧ್ರಮೂಲದ ಈಸ್ಟ್ ಗೋಧವರಿ ಜಿಲ್ಲೆಯ ಭದ್ರಾಚಲಂ ಮೂಲದ ಕೆಂಚಲ್ ಬುಜ್ಜಾರೆಡ್ಡಿ (25) ಮೃತ ಯುವಕ. ಬೋರ್ ವೆಲ್ ಲಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಎಂದು ಗುರುತಿಸಲಾಗಿದೆ.
ಬೋರ್ ವೆಲ್ ಲಾರಿಯಲ್ಲಿ ಕೆಲಸ ಮಾಡುತ್ತಿದ್ದ ಇತರೆ ನಾಲ್ಕಾರು ಸಹ ಕೆಲಸಗಾರರು ಈಜುವಾಗ ಬುಜ್ಜಾರೆಡ್ಡಿ ಮಾತ್ರ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಭರಮಸಾಗರ ಪೊಲೀಸ್ ರು ಸ್ಥಳಕ್ಕೆ ಆಗಮಿಸಿ ಕೆರೆಯಿಂದ ಮೃತನ ಶವ ಹೊರತೆಗೆದಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Gadag: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು
Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!
Pen Drive Case: ಪ್ರಜ್ವಲ್ ಧ್ವನಿ ಬದಲಾಯಿಸಲು ಯತ್ನ
MUST WATCH
ಹೊಸ ಸೇರ್ಪಡೆ
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.