ಬಳ್ಳಾರಿ-ಹೊಸಪೇಟೆ ವಿಭಾಗದಲ್ಲಿವೆ 23 ಲಕ್ಷ ವಾಹನ

Team Udayavani, Sep 14, 2019, 4:52 PM IST

14-Spectember-26

ಬಳ್ಳಾರಿ: ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಅವರು ನೆರೆ ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ ಚೆಕ್‌ನ್ನು ಡಿಸಿ ನಕುಲ್ಗೆ ಶುಕ್ರವಾರ ಸಲ್ಲಿಸಿದರು.

ಬಳ್ಳಾರಿ: ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಸಂಭವಿಸಿದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಸುಕೋ ಬ್ಯಾಂಕ್‌ 5 ಲಕ್ಷ ರೂ.ಗಳ ಪರಿಹಾರ ಚೆಕ್‌ನ್ನು ಡಿಸಿ ಎಸ್‌.ಎಸ್‌. ನಕುಲ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶುಕ್ರವಾರ ನೀಡಿದೆ.

ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲೇ ಗಮನ ಸೆಳೆದ ಸುಕೋ ಬ್ಯಾಂಕ್‌ ಸಂತ್ರಸ್ತರ ನೆರವಿಗೆ 5 ಲಕ್ಷ ರೂ. ನೀಡುವ ಮೂಲಕ ತನ್ನ ಸಾಮಾಜಿಕ ಜವಾಬ್ದಾರಿ ನಿರ್ವಹಿಸಿ ಮಾದರಿಯಾಗಿದೆ. ಬ್ಯಾಂಕ್‌ನ ಅಧ್ಯಕ್ಷ ಮೋಹಿತ್‌ ಮಸ್ಕಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಎಸ್‌.ಎಸ್‌. ನಕುಲ್ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್‌ ಕಳುಹಿಸಿಕೊಟ್ಟರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಲ್ಲಿ ಸಾವಿರಾರು ಜನ ಸಂತ್ರಸ್ತರು ನಾನಾ ಸಮಸ್ಯೆಗಳ ಸುಳಿಗೆ ಸಿಲುಕಿದ್ದು, ಕೆಲವರು ಒಪ್ಪತ್ತಿನ ಆಹಾರವಿಲ್ಲದೇ ಪರದಾಡುತ್ತಿದ್ದಾರೆ. ವರುಣನ ಅಬ್ಬರಕ್ಕೆ ಸಾಕಷ್ಟು ಜನ ತತ್ತರಿಸಿದ್ದಾರೆ. ಬಹುತೇಕ ಎಲ್ಲರೂ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. ಜನ-ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಕೋಟ್ಯಂತರ ರೂ. ನಷ್ಟ ಉಂಟಾಗಿದ್ದು, ಬ್ಯಾಂಕ್‌ ಮೂಲಕ ಕೈಲಾದಷ್ಟು ನೆರವಾಗಲೆಂದು ಜಿಲ್ಲಾಧಿಕಾರಿಗಳ ಮೂಲಕ 5 ಲಕ್ಷ ರೂ. ಚೆಕ್‌ ನೀಡಲಾಗಿದೆ ಎಂದರು.

ಚೆಕ್‌ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್, ಸಹಕಾರಿ ಕ್ಷೇತ್ರದ ಸುಕೋ ಬ್ಯಾಂಕ್‌ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ರಾಜ್ಯದಲ್ಲೇ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾಗಿದೆ. ಬ್ಯಾಂಕ್‌ನ ಎಲ್ಲ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪರಿಮಳಾಚಾರ್ಯ ಅಗ್ನಿಹೋತ್ರಿ, ಕಾರ್ಯದರ್ಶಿ ವೆಂಕಟೇಶ್‌ ರಾವ್‌, ಇವೆಂಟ್ ಮ್ಯಾನೇಜರ್‌ ಅಡವಿ ಸ್ವಾಮಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.