Bharamasagara; ಹಾವು ಕಚ್ಚಿ ರೈತ ಮಹಿಳೆ ಮೃತ್ಯು


Team Udayavani, May 30, 2024, 8:46 PM IST

1-qeewqewqe

ಭರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.

ಮೃತರು ಪತಿ, ಒರ್ವ ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು

karajola

Siddaramaiah ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.